Ad Widget .

ಸೀರಿಯಲ್ ನಟಿ ವೈಶಾಲಿ ಟಕ್ಕರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಜನಪ್ರಿಯ ಟಿವಿ ಸೀರಿಯಲ್ ನಟಿ ವೈಶಾಲಿ ಟಕ್ಕರ್ ಇಂದೋರ್’ನ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತೇಜಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ.

Ad Widget . Ad Widget .

ಹಿಂದಿಯ ʼಸಸುರಾಲ್ ಸಿಮರ್ ಕಾʼ, ʼಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ಧಾರಾವಾಹಿಯಲ್ಲಿ ನಟಿಸಿ, ಬಳಿಕ ಬಿಗ್‌ ಬಾಸ್‌ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದ ವೈಶಾಲಿ ಕಳೆದ ವರ್ಷದಿಂದ ಇಂದೋರ್‌ ನಲ್ಲಿರುವ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು.

Ad Widget . Ad Widget .

ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವರದಿ ತಿಳಿಸಿದೆ. ಘಟನಾ ಸ್ಥಳದಲ್ಲಿ ಡೆತ್‌ ನೋಟ್‌ ಪತ್ತೆಯಾಗಿದ್ದು, ನಟಿ ಪ್ರೇಮದ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Leave a Comment

Your email address will not be published. Required fields are marked *