Ad Widget .

ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ| ಆರು ಮಂದಿ ಸಾವು

ಸಮಗ್ರ ನ್ಯೂಸ್: ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು 6 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ಸಂಭವಿಸಿದೆ. ಕೇದಾರನಾಥದಿಂದ 2 ಕೀ.ಮೀ. ದೂರದಲ್ಲಿರುವ ಗರುಡಚಟ್ಟಿ ಬಳಿ ಹೆಲಿಕಾಪ್ಟರ್ ಪತನಗೊಂಡು ಈ ದುರಂತ ಸಂಭವಿಸಿದೆ.

Ad Widget . Ad Widget .

ಹೆಲಿಕಾಪ್ಟರ್ ನಲ್ಲಿದ್ದ 8 ಜನರ ಪೈಕಿ 6 ಜನರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಡಿ ಆರ್ ಎಫ್, ಪೊಲೀಸರು ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಹವಾಮಾನ ವೈಪರಿತ್ಯದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *