ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಹಲವರು ಗಂಭೀರ

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.

Ad Widget ... ..

ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಮಣಿಹಳ್ಳ ಚಂತಿಮಾರ್ ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಸಭಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ.

Ad Widget

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Comment

Your email address will not be published. Required fields are marked *