Ad Widget .

ಹಿಂದೂ, ಕ್ರೈಸ್ತ, ಮುಸ್ಲಿಂ ಆಮದು ಮಾಡಿಕೊಂಡ ಧರ್ಮಗಳು – ಅಹಿಂಸಾ ಚೇತನ್

ಸಮಗ್ರ ನ್ಯೂಸ್ ‘ಹಿಂದೂ, ಕ್ರಿಶ್ಚಿಯನ್, ಇಸ್ಲಾಮ್ ಆಮದು ಮಾಡಿಕೊಂಡ ಧರ್ಮಗಳು’ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ”ಭಾರತವು ವೈವಿಧ್ಯಮಯವಾದ ಮತ್ತು ರೋಮಾಂಚಕವಾದ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಂಪ್ರದಾಯಗಳನ್ನು ಹೊಂದಿದೆ.

Ad Widget . Ad Widget .

ನಮ್ಮ ಆದಿವಾಸಿ, ಅಲೆಮಾರಿ ಮೂಲನಿವಾಸಿ ವಿಶ್ವಗಳನ್ನು ಸಂರಕ್ಷಿಸುವ ಮತ್ತು ಗುರುತಿಸುವ ಆಂದೋಲನವು ನಡೆಯುತ್ತಿದೆ. ಹಿಂದೂ ಧರ್ಮ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಮ್ ಧರ್ಮ ಇಂತಹ ‘ಆಮದು ಮಾಡಿಕೊಂಡ’ ಧರ್ಮಗಳು ಇತರ ಎಲ್ಲಾ ಧರ್ಮಗಳಂತೆಯೇ ಅವಿಭಾಜ್ಯವಾಗಿವೆ. ಎಲ್ಲಾ ಅಸಮಾನತೆಗಳನ್ನು ನಾವು ವಿರೋಧಿಸಬೇಕು” ಎಂದು ಹೇಳಿದ್ದಾರೆ.

Ad Widget . Ad Widget .

ಒಟ್ಟಾರೆ ನಟ ಚೇತನ್ ರ ಹೇಳಿಕೆಗಳು ವಿವಾದವನ್ನು ಸೃಷ್ಟಿಸುತ್ತಿದ್ದು, ಈ ಹಿಂದೆ ದೈವಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂದು ಹೇಳಿ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Leave a Comment

Your email address will not be published. Required fields are marked *