ಕಡಬ: ಕಂಬಳಿ ಮಾರಲು ಬಂದವರಿಂದ ಒಂಟಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ| ಕಿರುಚಾಟಕ್ಕೆ ಪರಾರಿಯಾದವರ ಕಾರು ಅಪಘಾತ
ಸಮಗ್ರ ನ್ಯೂಸ್: ಕಂಬಳಿ ಮಾರುವ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಘಟನೆ ಕಡಬದ ಕಾಣಿಯೂರು ಸಮೀಪದ ದೋಳ್ಪಾಡಿ ಎಂಬಲ್ಲಿ ನಡೆದಿದೆ. . . ಮಹಿಳೆ ಕಿರುಚಾಡಿಕೊಂಡಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. . . ಪೊಳಲಿಯ ಅಡ್ಡೂರು ನಿವಾಸಿಗಳಾದ ರಫೀಕ್ ಹಾಗೂ ರಮಿಯಾಸುದ್ದಿನ್ ಅಪಘಾತದಲ್ಲಿ ಗಾಯಗೊಂಡವರು. ಇವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಮಹಿಳೆ ದೂರು ನೀಡಿದ್ದು, ಕಡಬ … Continue reading ಕಡಬ: ಕಂಬಳಿ ಮಾರಲು ಬಂದವರಿಂದ ಒಂಟಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ| ಕಿರುಚಾಟಕ್ಕೆ ಪರಾರಿಯಾದವರ ಕಾರು ಅಪಘಾತ
Copy and paste this URL into your WordPress site to embed
Copy and paste this code into your site to embed