ಸುಳ್ಯ: ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ವೈರಲ್| ಕೊನೆಗೂ ದೂರು ದಾಖಲಿಸಿದ ಬೆಳ್ಳಾರೆ ಪೊಲೀಸರು
ಸಮಗ್ರ ನ್ಯೂಸ್: ಇಬ್ಬರು ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಕೊನೆಗೂ ಎಫ್‌ಐಆರ್ ದಾಖಲಿಸಿದ್ದಾರೆ. ದುಷ್ಕರ್ಮಿಗಳು ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕೂಡ ವೀಡಿಯೋ ವೀಕ್ಷಿಸಿದ ಬಳಿಕ ಎಫ್‌ಐಆರ್ ದಾಖಲಿಸಿದ್ದಾರೆ. . . ಎಫ್‌ಐಆರ್ ನಲ್ಲಿ ಯಾರೊಬ್ಬರ ಹೆಸರನ್ನೂ ನಮೂದಿಸಿಲ್ಲ. ಆದರೆ ಎಫ್ ಐಆರ್ ನ ಪ್ರತಿಯಲ್ಲಿ ಆರೋಪಿತರ ಹೆಸರು ಮತ್ತು ವಿಳಾಸ ಕಲಂನಲ್ಲಿ “ನೋಡಿದರೆ ಗುರುತಿಸಬಲ್ಲ ಗುಂಪಿನಲ್ಲಿದ್ದ ವ್ಯಕ್ತಿಗಳು” ಎಂದು ಬರೆಯಲಾಗಿದೆ. . . … Continue reading ಸುಳ್ಯ: ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ವೈರಲ್| ಕೊನೆಗೂ ದೂರು ದಾಖಲಿಸಿದ ಬೆಳ್ಳಾರೆ ಪೊಲೀಸರು
Copy and paste this URL into your WordPress site to embed
Copy and paste this code into your site to embed