Ad Widget .

ವಿದ್ಯುತ್ ಸ್ಪರ್ಶಕ್ಕೆ ಇಬ್ಬರು ಫೋಟೋಗ್ರಾಫರ್ ಗಳು ದಾರುಣ ಸಾವು

ಸಮಗ್ರ ನ್ಯೂಸ್: ಫೋಟೋ ಸ್ಟುಡಿಯೋದಲ್ಲಿ ಕ್ಲೀನ್ ಮಾಡುತ್ತಿರುವ ವಿದ್ಯುತ್ ಸ್ಪರ್ಶಿಸಿ ಫೋಟೋಗ್ರಾಫರ್ ಗಳಿಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ತಾಲೂಕಿನ ಬೆಸಗರಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಬೆಸಗರಹಳ್ಳಿಯ ಮಧುಸೂದನ್, ವಿವೇಕ್ ಸಾವನ್ನಪ್ಪಿರುವ ದುರ್ದೈವಿಗಳು

Ad Widget . Ad Widget .

ದೀಪಾವಳಿ ಹಿನ್ನೆಲೆಯಲ್ಲಿ ವಿವೇಕ್ ಮತ್ತು ಮಧುಸೂದನ್ ಅವರು ತಮ್ಮ ಲಕ್ಷ್ಮೀ ಸ್ಟುಡಿಯೋದಲ್ಲಿ ಕ್ಲೀನ್ ಮಾಡಲು ಮುಂದಾಗಿದ್ದಾರೆ.

Ad Widget . Ad Widget .

ಈ ವೇಳೆ ಸ್ಟುಡಿಯೋದಲ್ಲಿದ್ದ ವೈಯರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಫೋಟೋಗ್ರಾಫರ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಆಕಸ್ಮಿಕ ಅವಘಡದಿಂದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Comment

Your email address will not be published. Required fields are marked *