ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಅ.23 ರಂದು ಪುತ್ತೂರಿನ ಮುರದಲ್ಲಿ ನಡೆದಿದೆ.

Ad Widget ... ..

ಮೃತರನ್ನು ಕಲ್ಲೇಗ ನಿವಾಸಿ, ಕೂಲಿ ಕೆಲಸ ನಿರ್ವಹಿಸುತ್ತಿದ್ದ ವಿಜಯ ಎಂದು ಗುರುತಿಸಲಾಗಿದೆ. ವಿಜಯ ರವರು ಕಾರ್ಯಕ್ರಮವೊಂದಕ್ಕೆ ಬಂದು ವಾಪಸ್ಸು ಮನೆಗೆ ರೈಲ್ವೇ ಹಳಿ ಮೇಲೆ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಲವಾರು ಜನ ಜಮಾಯಿಸಿದರು.

Ad Widget

Leave a Comment

Your email address will not be published. Required fields are marked *