ಬಂಟ್ವಾಳ: ಲಾರಿ-ಬೈಕ್ ಅಪಘಾತ|ಬೈಕ್ ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಈಚರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ.25 ರಂದು ರಾಯಿ ಸಮೀಪದ ಕೊಯಿಲ ಎಂಬಲ್ಲಿ ನಡೆದಿದೆ.

Ad Widget ... ..

ಮೃತ ಬೈಕ್ ಸವಾರನನ್ನು ಮಂಗಳೂರು ಬರ್ಕೆ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ.

Ad Widget

ಈಚರ್ ಲಾರಿ ಮತ್ತು ಪಲ್ಸರ್ ಬೈಕ್ ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಯಿಂದಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Leave a Comment

Your email address will not be published. Required fields are marked *