Ad Widget .

ಶಿವಮೊಗ್ಗ: ತಡರಾತ್ರಿ ಯುವಕನ ಬರ್ಬರ ಹತ್ಯೆ| ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಶಿವಮೊಗ್ಗ ನಗರದಲ್ಲಿ ತಡರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ವೆಂಕಟೇಶ ನಗರದಲ್ಲಿ ಚಾಕುವಿನಿಂದ ಇರಿದು ವಿಜಯ್(37) ಎಂಬಾತನನ್ನು ಹತ್ಯೆ ಮಾಡಲಾಗಿದೆ.

Ad Widget . Ad Widget .

ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಿಜಯ್ ನನ್ನು ಹತ್ಯೆ ಮಾಡಲಾಗಿದೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ವರದಿಯಾಗಿದೆ.

Ad Widget . Ad Widget .

ಘಟನಾ ಸ್ಥಳದ ಬಳಿ ಸಿಸಿ ಟಿವಿ ಫೂಟೇಜ್ ಸಿಕ್ಕಿದೆ. ಅವರಿಗೆ ಗೊತ್ತಿರುವ ವ್ಯಕ್ತಿಗಳೇ ಈ ಕೃತ್ಯ ಎಸಗಿರುವಂತೆ ತೋರುತ್ತಿದೆ. ವೈಯಕ್ತಿಕ ಕಾರಣದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *