Ad Widget .

ಮೂಡಿಗೆರೆ: ರಾಕೆಟ್ ಬಿಟ್ಟಎಡವಟ್ಟು ಬೆಂಕಿಗಾಹುತಿಯಾದ ಮನೆ

ಸಮಗ್ರ ನ್ಯೂಸ್: ಪಟಾಕಿಯಿಂದ ಸಿಡಿದ ಕಿಡಿ ತಗುಲಿ ಮನೆಯೊಂದಕ್ಕೆ‌ ಬೆಂಕಿ ಹತ್ತಿಕೊಂಡ ಘಟನೆ ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ನಡೆದಿದೆ.

Ad Widget . Ad Widget .

ರಾತ್ರಿ ಸಮಯದಲ್ಲಿ ಛತ್ರಮೈದಾನದಲ್ಲಿ ಪಟಾಕಿ‌ ಸಿಡಿಸುತ್ತಿದ್ದ ವೇಳೆ ಹಾರಿದ ರಾಕೆಟ್ ವೊಂದು‌ ಮನೆಯೊಂದರ ಮಹಡಿಯಲ್ಲಿ ಒಣ ಹಾಕಿದ್ದ ಬಟ್ಟೆಗೆ ತಗುಲಿದ್ದು ಬಟ್ಟೆಗೆ ಬೆಂಕಿ ಹಿಡಿದುಕೊಂಡು ಆ ಬೆಂಕಿ ಇಡಿ‌ ಮನೆಗೆ ಆವರಿಸಿದೆ. ಕೂಡಲೇ ಸ್ಥಳೀಯರು ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ‌. ಮನೆಯಲ್ಲಿ ಆ ಸಮಯದಲ್ಲಿ ಯಾರು ಇಲ್ಲದೆ ‌ಇರುವುದರಿಂದ ಪ್ರಾಣಾಪಾಯ ಆಗುವುದು ತಪ್ಪಿದಂತಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *