Ad Widget .

ಮಂಗಳೂರು: ಲಂಗರು ಹಾಕಿದ್ದ ಬೋಟ್ ಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಮಂಗಳೂರು ನಗರದ ಬೆಂಗ್ರೆ ಪ್ರದೇಶದಲ್ಲಿ ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.

Ad Widget . Ad Widget .

ಬೆಂಗರೆಯಲ್ಲಿ ಹಲವು ಬೋಟ್ ಗಳು ಲಂಗರು ಹಾಕಿರುತ್ತವೆ. ಈ ಪೈಕಿ ಒಂದು ಬೋಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಆ ಬೆಂಕಿ ಹತ್ತಿರಲ್ಲಿದ್ದ ಇತರ ಬೋಟ್ ಗಳಿಗೂ ಹಬ್ಬಿದ್ದು, ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿರುವುದು ಕಂಡುಬಂದಿದೆ.

Ad Widget . Ad Widget .

ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ.

Leave a Comment

Your email address will not be published. Required fields are marked *