Ad Widget .

ಸುಳ್ಯ: ಹಸುಗೂಸನ್ನು ಬಾವಿಗೆಸೆದು ಕೊಂದ ಪಾಪಿತಾಯಿ| ಕಾರಣವೇನು ಗೊತ್ತಾ?

ಸಮಗ್ರ ನ್ಯೂಸ್: ಹತ್ತುದಿನದ ಹಸುಗೂಸನ್ನು ತಾಯಿಯೊಬ್ಬಳು ಬಾವಿಗೆಸೆದು ಕೊಂದ ಕ್ರೂರ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೂತ್ಕುಂಜ ಗ್ರಾಮದಿಂದ ವರದಿಯಾಗಿದೆ.

Ad Widget . Ad Widget .

ಗ್ರಾಮದ ಬಸ್ತಿ ಕಾಡು ಎಂಬಲ್ಲಿ ಇಂದು(ಅ.29) ಸಂಜೆ ತಾಯಿ ಹತ್ತು ದಿನದ ಮಗುವನ್ನು ಬಾವಿಗೆ ಎಸೆದಿದ್ದು ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಮಗುವನ್ನು ಬಾವಿಗೆ ಎಸೆದ ತಾಯಿ ಪವಿತ್ರ ಎಂದು ಗುರುತಿಸಲಾಗಿದೆ.

Ad Widget . Ad Widget .

ಈಕೆ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇತ್ತೀಚೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ.

Leave a Comment

Your email address will not be published. Required fields are marked *