Ad Widget .

ದ. ಕ‌ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್ ನೇಮಕ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ ಆರ್ ನೇಮಕಗೊಂಡಿದ್ದಾರೆ. ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ವರ್ಗಾಣೆಯ ಬಳಿಕ ಡಾ. ಕುಮಾರ್ ಅವರಿಗೆ ಪ್ರಭಾರ ಜಿಲ್ಲಾಧಿಕಾರಿಯಾಗಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಆ ಜವಾಬ್ದಾರಿಯನ್ನು ರವಿಕುಮಾರ್ ಎಂ ಆರ್ ಅವರಿಗೆ ಹಸ್ತಾಂತರಿಸಿ ಸರಕಾರ ಆದೇಶ ಹೊರಡಿಸಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *