ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ| ನಟ, ನಿರ್ದೇಶಕ ಸಯ್ಯದ್ ಅಶ್ರಫ್ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ಅಮ್ಮ ನಾಗಮ್ಮ ಸೇರಿದಂತೆ ಹಲವು ಧಾರಾವಾಹಿಗಳ ನಿರ್ದೇಶಕ, ನಟ ಸಯ್ಯದ್ ಅಶ್ರಫ್ (42) ಸೋಮವಾರ(ಅ.31) ರ ಮುಂಜಾನೆ 3 ಗಂಟೆಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget ... ..

ಸಯ್ಯದ್ ಕನ್ನಡ ಕಿರುತೆರೆಯಲ್ಲಿ ನಟರಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು. ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಹಲವು ಧಾರಾವಾಹಿಗಳಿಗೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

Ad Widget

ಸಯ್ಯದ್ ಅಶ್ರಫ್ ನಿಧನಕ್ಕೆ ಬಿ.ಸುರೇಶ, ಶೈಲಜಾ ನಾಗ್ ಹಾಗೂ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ವ್ಯಕ್ತ ಪಡಿಸಿದ್ದಾರೆ.

Leave a Comment

Your email address will not be published. Required fields are marked *