October 2022

ಭಾರತ್ ಜೋಡೋ ಯಾತ್ರೆ| ರಾಹುಲ್ ಜೊತೆ ಹೆಜ್ಜೆ ಹಾಕಿದ ನಟಿ ರಮ್ಯಾ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸ್ಥಾನದಿಂದ ಹೊರ ಬಂದಿದ್ದ ನಟಿ, ರಾಜಕಾರಣಿ ರಮ್ಯಾ ಅವರು ಶನಿವಾರ ರಾಯಚೂರಿನಲ್ಲಿ ನಡೆದ ಭಾರತ ಐಕ್ಯತಾ ಯಾತ್ರೆಯಲ್ಲಿ ರಾಹುಲ್‌ಗಾಂಧಿ ಜತೆ ಹೆಜ್ಜೆ ಹಾಕಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಮ್ಯಾ ಅವರು 2013ರ ಲೋಕಸಭೆ ಉಪಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಗೆಲುವು ಸಾಧಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ನಂತರ 2014ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಕೆಲವು ದಿನಗಳ ಬಳಿಕ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸ್ಥಾನ ಬಿಟ್ಟ […]

ಭಾರತ್ ಜೋಡೋ ಯಾತ್ರೆ| ರಾಹುಲ್ ಜೊತೆ ಹೆಜ್ಜೆ ಹಾಕಿದ ನಟಿ ರಮ್ಯಾ Read More »

ಸುಳ್ಯ: ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ವೈರಲ್| ಕೊನೆಗೂ ದೂರು ದಾಖಲಿಸಿದ ಬೆಳ್ಳಾರೆ ಪೊಲೀಸರು

ಸಮಗ್ರ ನ್ಯೂಸ್: ಇಬ್ಬರು ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಕೊನೆಗೂ ಎಫ್‌ಐಆರ್ ದಾಖಲಿಸಿದ್ದಾರೆ. ದುಷ್ಕರ್ಮಿಗಳು ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕೂಡ ವೀಡಿಯೋ ವೀಕ್ಷಿಸಿದ ಬಳಿಕ ಎಫ್‌ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್ ನಲ್ಲಿ ಯಾರೊಬ್ಬರ ಹೆಸರನ್ನೂ ನಮೂದಿಸಿಲ್ಲ. ಆದರೆ ಎಫ್ ಐಆರ್ ನ ಪ್ರತಿಯಲ್ಲಿ ಆರೋಪಿತರ ಹೆಸರು ಮತ್ತು ವಿಳಾಸ ಕಲಂನಲ್ಲಿ “ನೋಡಿದರೆ ಗುರುತಿಸಬಲ್ಲ ಗುಂಪಿನಲ್ಲಿದ್ದ ವ್ಯಕ್ತಿಗಳು” ಎಂದು ಬರೆಯಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಕಲಂ

ಸುಳ್ಯ: ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ವೈರಲ್| ಕೊನೆಗೂ ದೂರು ದಾಖಲಿಸಿದ ಬೆಳ್ಳಾರೆ ಪೊಲೀಸರು Read More »

ವಿದ್ಯುತ್ ಸ್ಪರ್ಶಕ್ಕೆ ಇಬ್ಬರು ಫೋಟೋಗ್ರಾಫರ್ ಗಳು ದಾರುಣ ಸಾವು

ಸಮಗ್ರ ನ್ಯೂಸ್: ಫೋಟೋ ಸ್ಟುಡಿಯೋದಲ್ಲಿ ಕ್ಲೀನ್ ಮಾಡುತ್ತಿರುವ ವಿದ್ಯುತ್ ಸ್ಪರ್ಶಿಸಿ ಫೋಟೋಗ್ರಾಫರ್ ಗಳಿಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ತಾಲೂಕಿನ ಬೆಸಗರಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಬೆಸಗರಹಳ್ಳಿಯ ಮಧುಸೂದನ್, ವಿವೇಕ್ ಸಾವನ್ನಪ್ಪಿರುವ ದುರ್ದೈವಿಗಳು ದೀಪಾವಳಿ ಹಿನ್ನೆಲೆಯಲ್ಲಿ ವಿವೇಕ್ ಮತ್ತು ಮಧುಸೂದನ್ ಅವರು ತಮ್ಮ ಲಕ್ಷ್ಮೀ ಸ್ಟುಡಿಯೋದಲ್ಲಿ ಕ್ಲೀನ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಟುಡಿಯೋದಲ್ಲಿದ್ದ ವೈಯರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಫೋಟೋಗ್ರಾಫರ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಆಕಸ್ಮಿಕ ಅವಘಡದಿಂದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,

ವಿದ್ಯುತ್ ಸ್ಪರ್ಶಕ್ಕೆ ಇಬ್ಬರು ಫೋಟೋಗ್ರಾಫರ್ ಗಳು ದಾರುಣ ಸಾವು Read More »

ಅರುಣಾಚಲ ಹೆಲಿಕಾಪ್ಟರ್ ಪತನ| ಕಾಸರಗೋಡಿನ ಯೋಧ ಅಶ್ವಿನ್ ಹುತಾತ್ಮ

ಸಮಗ್ರ ನ್ಯೂಸ್: ಅರುಣಾಚಲದಲ್ಲಿ ಪತನಗೊಂಡ ಸೇನಾ ಹೆಲಿಕಾಪ್ಟರ್‌ನಲ್ಲಿ ಕಾಸರಗೋಡಿನ ಕೆ.ವಿ. ಅಶ್ವಿನ್‌ (24) ಎಂಬ ಯೋಧ ಮೃತರಾಗಿರುವ ಕುರಿತು ವರದಿಯಾಗಿದೆ. ಎಚ್‌ಎಎಲ್‌ ನಿರ್ಮಿತ ರುದ್ರ ಎಂಬ ಸುಧಾರಿತ ಕಾಪ್ಟರ್‌ ನಿನ್ನೆ ಪತನಗೊಂಡು ನಾಲ್ವರು ಮೃತಪಟ್ಟಿದ್ದರು. ಹೆಲಿಕಾಪ್ಟರ್‌ನಲ್ಲಿ ಒಟ್ಟು ಐದು ಜನರಿದ್ದರು. ಕಾಸರಗೋಡಿನ ಚೆರ್ವತ್ತೂರು ಕಾಟುವಳಪ್ಪಿನ ಅಶೋಕನ್‌ ಮತ್ತು ಕೆ.ವಿ. ಕೌಶಲ್ಯ ದಂಪತಿ ಪುತ್ರ ಕೆ.ವಿ. ಅಶ್ವಿನ್‌ (24) ಈ ಹೆಲಿಕಾಪ್ಟರ್‌ ಪತನದಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಸೇನಾ ಅಧಿಕಾರಿಗಳು ಅಶ್ವಿನ್‌ ಅವರ ಮನೆಗೆ ಕರೆ ಮಾಡಿ ಮಾಹಿತಿ

ಅರುಣಾಚಲ ಹೆಲಿಕಾಪ್ಟರ್ ಪತನ| ಕಾಸರಗೋಡಿನ ಯೋಧ ಅಶ್ವಿನ್ ಹುತಾತ್ಮ Read More »

ಹಾಲು ಉತ್ಪಾದಕರಿಗೆ ದೀಪಾವಳಿ ಗಿಪ್ಟ್| ಪ್ರೋತ್ಸಾಹ ಧನ ಹೆಚ್ಚಿಸಿದ ಒಕ್ಕೂಟಗಳು

ಸಮಗ್ರ ನ್ಯೂಸ್: ಹಾಲು ಉತ್ಪಾದಕರಿಗೆ ಒಕ್ಕೂಟಗಳು ದೀಪಾವಳಿ ಗಿಫ್ಟ್ ನೀಡಿದ್ದು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಗೆ ನೀಡುವ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿವೆ. ಚಾಮುಲ್ ತನ್ನ ಉತ್ಪಾದಕರಿಗೆ ಹಾಲಿನ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಿದೆ. ಶುಕ್ರವಾರದಿಂದಲೇ ಹೊಸ ದರ ಜಾರಿಗೆ ಬಂದಿದೆ. ದಕ್ಷಿಣ ಕನ್ನಡ ಹಾಲು ಒಕ್ಕೂಟ

ಹಾಲು ಉತ್ಪಾದಕರಿಗೆ ದೀಪಾವಳಿ ಗಿಪ್ಟ್| ಪ್ರೋತ್ಸಾಹ ಧನ ಹೆಚ್ಚಿಸಿದ ಒಕ್ಕೂಟಗಳು Read More »

ರಾಜ್ಯದಲ್ಲಿ 10ಸಾವಿರಕ್ಕೂ ಹೆಚ್ಚು ಮಸೀದಿಗಳಿಗೆ ಧ್ವನಿವರ್ಧಕ ಬಳಸಲು ಅನುಮತಿ ನೀಡಿದ ಸರ್ಕಾರ

ಸಮಗ್ರ ನ್ಯೂಸ್: ಧ್ವನಿವರ್ಧಕಗಳ ಬಳಕೆ ನಿಯಂತ್ರಣ ನಿಯಮಗಳ ಅಡಿಯಲ್ಲಿ ಪರವಾನಗಿ ಕೋರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಮೇ 10ರಂದು ಗೃಹ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಅರ್ಜಿಗಳ ಪರಿಶೀಲನೆ ಪೂರ್ಣಗೊಳಿಸಿರುವ ಗೃಹ ಇಲಾಖೆ ಹತ್ತು ಸಾವಿರಕ್ಕೂ ಹೆಚ್ಚು ಮಸೀದಿಗಳಿಗೆ ಧ್ವನಿ ವರ್ಧಕ ಬಳಸಲು ಅನುಮತಿ ನೀಡಿದೆ. ಈ ಕುರಿತು ಸುತ್ತೋಲೆ ಹೊರಡಿಸಿದ ರಾಜ್ಯ ಸರಕಾರ 10,889 ಮಸೀದಿಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು 17,850 ಕಡೆ ಧ್ವನಿವರ್ಧಕಗಳ ಬಳಕೆಗೆ ಅನುಮತಿ ನೀಡಿದೆ. ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕಗಳ ಬಳಕೆಗೆ

ರಾಜ್ಯದಲ್ಲಿ 10ಸಾವಿರಕ್ಕೂ ಹೆಚ್ಚು ಮಸೀದಿಗಳಿಗೆ ಧ್ವನಿವರ್ಧಕ ಬಳಸಲು ಅನುಮತಿ ನೀಡಿದ ಸರ್ಕಾರ Read More »

ದೈವಾರಾಧನೆ ಕುರಿತು ಚೇತನ್ ಹೇಳಿಕೆ ವಿವಾದ| ಪಂಜುರ್ಲಿಗೆ ಮೊತೆ ಹೋಗಲು ನಿರ್ಧರಿಸಿದ ದೈವನರ್ತಕರು|

ಸಮಗ್ರ ನ್ಯೂಸ್: ದೈವಾರಾಧನೆ ಕುರಿತಂತೆ ನಟ ಚೇತನ್ ಕುಮಾರ್ ಆಡಿರುವ ಮಾತು ಭಾರೀ ವಿವಾದಕ್ಕೆ ಕಾರಣವಾಗಿದೆ. ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿ ಎನ್ನುವುದು ನಿಜವಲ್ಲ ಎಂದಿರುವ ಚೇತನ್, ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇದೆ ಎಂದು ಹೇಳಿದ್ದರು. ಚೇತನ್ ಮಾತಿಗೆ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ಹಿಂದೂ ಪರ ಸಂಘಟನೆಗಳಿಂದ ಚೇತನ್ ವಿರುದ್ಧ ದೂರು ದಾಖಲಾಗಿದೆ. ಇದೀಗ ಚೇತನ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿರುವ ದೈವ ನರ್ತಕರು ಚೇತನ್ ವಿರುದ್ಧ ಪಂಜುರ್ಲಿ (Panjurli) ದೈವಕ್ಕೇ

ದೈವಾರಾಧನೆ ಕುರಿತು ಚೇತನ್ ಹೇಳಿಕೆ ವಿವಾದ| ಪಂಜುರ್ಲಿಗೆ ಮೊತೆ ಹೋಗಲು ನಿರ್ಧರಿಸಿದ ದೈವನರ್ತಕರು| Read More »

ಮೂಡಿಗೆರೆ:ಶಾಸಕ ಕುಮಾರಸ್ವಾಮಿ ಮನೆ ಮುಂದೆ ಧರಣಿನಿರತ ರೈತರ ಬಂಧನ

ಸಮಗ್ರ ನ್ಯೂಸ್: ರಸ್ತೆ ದುರಸ್ಥಿಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿದ್ದ ಐವತ್ತು ಹೆಚ್ಚು ರೈತರನ್ನು ಬಂಧಿಸಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಅರಳಿಮರ, ಗಂಜಲಗೋಡು, ಹಳುವಳ್ಳಿ, ಮತ್ತಿಕೆರೆ ಸೇರಿದಂತೆ ಹತ್ತಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ಥಿಗೆ ಆಗ್ರಹಿಸಿ ರೈತ ಸಂಘ ಕೆಲ್ಲೂರು ಗ್ರಾಮದಲ್ಲಿರುವ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮನೆ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರು ಮನವೊಲಿಸಿದರೂ ರೈತರ ಸಂಘದ ಸದಸ್ಯರು ಮಾತು ಕೇಳದ ಹಿನ್ನೆಲೆ ಪೊಲೀಸರು

ಮೂಡಿಗೆರೆ:ಶಾಸಕ ಕುಮಾರಸ್ವಾಮಿ ಮನೆ ಮುಂದೆ ಧರಣಿನಿರತ ರೈತರ ಬಂಧನ Read More »

ಬಂಟ್ವಾಳ: ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯನ್ನು ರಕ್ಷಿಸಿದ ಉಪನ್ಯಾಸಕಿ

ಸಮಗ್ರ ನ್ಯೂಸ್: ಬೆಂಗಳೂರಿಗೆ ಹೊರಟಿದ್ದ ಉಪನ್ಯಾಸಕಿಯೊಬ್ಬರು ತಾವು ತೆರಳಬೇಕಿದ್ದ ರೈಲನ್ನು ಬಿಟ್ಟು ಅದೇ ರೈಲಿನಲ್ಲಿ ತೆರಳಲು ಬಂದು ಅಸ್ವಸ್ಥಗೊಂಡು ಬಿದ್ದ ಪ್ರಯಾಣಿಕರೊಬ್ಬರ ಪ್ರಾಣ ಉಳಿಸಿದ ಘಟನೆ ಬಂಟ್ವಾಳ ನಿಲ್ದಾಣದಲ್ಲಿ ನಡೆದಿದೆ. ಅವರಿಬ್ಬರು ಕಾಕತಾಳೀಯವಾಗಿ ಮತ್ತೆ ಆಸ್ಪತ್ರೆಯಲ್ಲಿ ಮುಖಾಮುಖೀಯಾಗಿ ವೈದ್ಯರಿಂದ ಪ್ರಶಂಸಾ ಪತ್ರ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನೆಲ್ಯಾಡಿಯಲ್ಲಿರುವ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಬಿ.ಸಿ.ರೋಡು ನಿವಾಸಿ ಹೇಮಾವತಿ ಅವರು ಸೆ. 28ರ ರಾತ್ರಿ ಬಂಟ್ವಾಳದಿಂದ ಬೆಂಗಳೂರಿನಲ್ಲಿರುವ ಮಗಳ ಮನೆಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದರು. ರೈಲು ಆಗಮಿಸುವಷ್ಟರಲ್ಲಿ

ಬಂಟ್ವಾಳ: ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯನ್ನು ರಕ್ಷಿಸಿದ ಉಪನ್ಯಾಸಕಿ Read More »

ಇಂದು(ಅ.22) ದೇಶದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಮೋದಿ‌ ಚಾಲನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಡೆಯಲಿರುವ ಬೃಹತ್‌ ಉದ್ಯೋಗ ಮೇಳಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಲಿದ್ದಾರೆ. ‘ವಿವಿಧ ಇಲಾಖೆಗಳಲ್ಲಿ ಒಟ್ಟು 10 ಲಕ್ಷ ಮಂದಿಗೆ ಉದ್ಯೋಗವಕಾಶ ಕಲ್ಪಿಸುವುದು ಈ ಮೇಳದ ಉದ್ದೇಶವಾಗಿದೆ. ಕಾರ್ಯಕ್ರಮದ ವೇಳೆ ಮೋದಿ ಅವರು 75 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಯುವಜನರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ’ ಎಂದು ಪ್ರಧಾನ ಮಂತ್ರಿಯವರ ಕಾರ್ಯಾಲಯ ತಿಳಿಸಿದೆ. ಮೋದಿ ಅವರು ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿರುವ

ಇಂದು(ಅ.22) ದೇಶದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಮೋದಿ‌ ಚಾಲನೆ Read More »