October 2022

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಯಾತ್ರಾರ್ಥಿಗಳಿಗೆ ಮಹತ್ವದ ಸೂಚನೆ| ಗ್ರಹಣ ಹಿನ್ನೆಲೆಯಲ್ಲಿ ದರ್ಶನ ಸಮಯ ಬದಲಾವಣೆ

ಸಮಗ್ರ ನ್ಯೂಸ್: ಅಕ್ಟೋಬರ್ 25 ರಂದು ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಅನ್ನಪ್ರಸಾದವು ಮಧ್ಯಾಹ್ನ 2.30 ಕ್ಕೆ ಕೊನೆಗೊಂಡು ರಾತ್ರಿ 7.30 ರ ಬಳಿಕವೆ ನಡೆಯಲಿದೆ. ಅಕ್ಟೋಬರ್ 25 ರಂದು ಸಂಜೆ 5.11ಕ್ಕೆ ಗ್ರಹಣ ಸ್ವರ್ಶವಾಗಲಿದ್ದು, ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ. […]

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಯಾತ್ರಾರ್ಥಿಗಳಿಗೆ ಮಹತ್ವದ ಸೂಚನೆ| ಗ್ರಹಣ ಹಿನ್ನೆಲೆಯಲ್ಲಿ ದರ್ಶನ ಸಮಯ ಬದಲಾವಣೆ Read More »

ಅಡಿಕೆ ಎಲೆಚುಕ್ಕೆ ರೋಗ ವೈಜ್ಞಾನಿಕ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆಗೆ ನಿರ್ದೇಶನ ನೀಡಿದ ಕೇಂದ್ರ ಸಚಿವ ತೋಮರ್

ಸಮಗ್ರ ನ್ಯೂಸ್: ಕರ್ನಾಟಕದ ಮಲೆನಾಡು ಹಾಗೂ ಇತರ ಭಾಗಗಳಲ್ಲಿ ಅಡಿಕೆ ಬೆಳೆಗೆ ಕಾಣಿಸಿಕೊಂಡಿರುವ ಎಲೆಚುಕ್ಕೆ ರೋಗದ ವೈಜ್ಞಾನಿಕ ಅಧ್ಯಯನಕ್ಕೆ ತಜ್ಞರ ಸಮಿತಿಯೊಂದನ್ನು ಕೇಂದ್ರದ ಕೃಷಿ, ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮಾರ್ ರಚಿಸಲು ನಿರ್ದೇಶನ ನೀಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಹೊಸದಿಲ್ಲಿಯಲ್ಲಿ ಕೃಷಿ ಸಚಿವರನ್ನು ಭೇಟಿ ಮಾಡಿ ಈ ಕುರಿತು ಮಾಡಿದ ಮನವಿಯ ಹಿನ್ನೆಲೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ ಎಂದು ಸಂಸದರ ಕಚೇರಿ

ಅಡಿಕೆ ಎಲೆಚುಕ್ಕೆ ರೋಗ ವೈಜ್ಞಾನಿಕ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆಗೆ ನಿರ್ದೇಶನ ನೀಡಿದ ಕೇಂದ್ರ ಸಚಿವ ತೋಮರ್ Read More »

ಸಾರ್ವಕಾಲಿಕ ದಾಖಲೆಯ ಕುಸಿತ ಕಂಡ ರೂಪಾಯಿ ಮೌಲ್ಯ| ಪ್ರತಿ ಡಾಲರ್ ಬೆಲೆ ಎಷ್ಟಿದೆ ಗೊತ್ತಾ?

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಬುಧವಾರ ಮತ್ತೆ ಇಳಿಕೆ ಕಂಡಿದ್ದು, ಪ್ರತಿ ಡಾಲರ್ ಗೆ 83.01 ರೂಪಾಯಿಗೆ ಕುಸಿದಿದೆ. ವಿದೇಶಿ ಬಂಡವಾಳದ ಹೊರಹರಿವು ಮತ್ತು ಸಾಗರೋತ್ತರ ಮಾರುಕಟ್ಟೆಗಳಲ್ಲಿ ಬಲವಾದ ಡಾಲರ್ ಎದುರು ರೂಪಾಯಿ ಮೌಲ್ಯ ಮೊದಲ ಬಾರಿಗೆ 61 ಪೈಸೆ ಕುಸಿದು 83 ರೂಪಾಯಿ ಗಡಿ ದಾಟಿದೆ. ಇದಲ್ಲದೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಹೂಡಿಕೆದಾರರಲ್ಲಿ ಅಪಾಯ-ವಿರೋಧಿ ಮನೋಭಾವವು ಸ್ಥಳೀಯ ಕರೆನ್ಸಿಯ ಮೌಲ್ಯ ಐತಿಹಾಸಿಕ ದಾಖಲೆಯ ಕುಸಿತಕ್ಕೆ ಕಾರಣ ಎಂದು ವ್ಯಾಪಾರಿಗಳು

ಸಾರ್ವಕಾಲಿಕ ದಾಖಲೆಯ ಕುಸಿತ ಕಂಡ ರೂಪಾಯಿ ಮೌಲ್ಯ| ಪ್ರತಿ ಡಾಲರ್ ಬೆಲೆ ಎಷ್ಟಿದೆ ಗೊತ್ತಾ? Read More »

ಕೆಎಸ್ಆರ್ ಟಿಸಿ ಸಿಬ್ಬಂದಿಗೆ ಗುಡ್ ನ್ಯೂಸ್| ಮೊದಲ ಬಾರಿಗೆ 50 ಲಕ್ಷ ಅಪಘಾತ ವಿಮಾ ಪ್ಯಾಕೇಜ್ ಗೆ ಒಪ್ಪಂದ

ಸಮಗ್ರ ನ್ಯೂಸ್: ಇದೇ ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಸಿಬಂದಿಗಳು ಹಾಗೂ ಅವರ ಅವಲಂಬಿತರಿಗಾಗಿ 50 ಲಕ್ಷ ರೂ. ಅಪಘಾತ ವಿಮೆ ಪ್ಯಾಕೇಜ್ ಯೋಜನೆಯ ಒಡಂಬಡಿಕೆಗೆ ಬುಧವಾರ ಸಹಿ ಹಾಕಲಾಗಿದೆ. ಸಂಸ್ಥೆಗಾಗಿ ಹಗಲಿರುಳು ದುಡಿಯುವ ಸಿಬಂದಿಗಳ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಶಾಸಕ,

ಕೆಎಸ್ಆರ್ ಟಿಸಿ ಸಿಬ್ಬಂದಿಗೆ ಗುಡ್ ನ್ಯೂಸ್| ಮೊದಲ ಬಾರಿಗೆ 50 ಲಕ್ಷ ಅಪಘಾತ ವಿಮಾ ಪ್ಯಾಕೇಜ್ ಗೆ ಒಪ್ಪಂದ Read More »

ವಾಹನ ಸವಾರರೇ ಗಮನಿಸಿ| ಇಂದಿನಿಂದ ಸೀಟ್ ಬೆಲ್ಟ್‌ ಕಡ್ಡಾಯ| ತಪ್ಪಿದಲ್ಲಿ ಬೀಳಲಿದೆ ದಂಡ

ಸಮಗ್ರ ನ್ಯೂಸ್: ವಾಹನಗಳಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸದ ಕಾರಣ, ಅಪಘಾತಗಳಲ್ಲಿ ವಾಹನ ಸವಾರರು ಸಾವನ್ನಪ್ಪುವುದು ಹೆಚ್ಚಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಮುಂಬೈನಲ್ಲಿ ಈ ನಿಯಮ ನವೆಂಬರ್ 1ರಿಂದ ಜಾರಿಗೊಳ್ಳಲಿದೆ. ಇದೇ ವೇಳೆ ಕರ್ನಾಟಕದಲ್ಲಿಯೂ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಿ, ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ

ವಾಹನ ಸವಾರರೇ ಗಮನಿಸಿ| ಇಂದಿನಿಂದ ಸೀಟ್ ಬೆಲ್ಟ್‌ ಕಡ್ಡಾಯ| ತಪ್ಪಿದಲ್ಲಿ ಬೀಳಲಿದೆ ದಂಡ Read More »

ಉಡುಪಿ: ರೈಲಿಗೆ ತಲೆಕೊಟ್ಟು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ರೈಲಿಗೆ ತಲೆಗೊಟ್ಟು 10 ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಲ್ಲೂರು ಗ್ರಾಮದ ಕೊಳಚ್ಚೂರು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಳ್ಮಣುವಿನ ಸದಾಶಿವ ಆಚಾರ್ಯ ಎಂಬವರ ಪುತ್ರ, 10ನೇ ತರಗತಿ ವಿದ್ಯಾರ್ಥಿ ಆದರ್ಶ (16) ಮೃತ ದುರ್ದೈವಿ. ಸೂಡ ಶಾಲೆಯ 10ನೆ ತರಗತಿಯ ವಿದ್ಯಾರ್ಥಿಯಾಗಿದ್ದ ಆದರ್ಶ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಎನ್ನಲಾಗಿದೆ. ಆತ ಮುಂಬೈಯಿಂದ ಕೂಚುವೇಲಿಗೆ ಹೋಗುತ್ತಿದ್ದ ರೈಲಿಗೆ ತಲೆಕೊಟ್ಟಿದ್ದು, ಇದರಿಂದ ತಲೆ ಕೈಕಾಲು ಛಿದ್ರಗೊಂಡಿತ್ತು. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ

ಉಡುಪಿ: ರೈಲಿಗೆ ತಲೆಕೊಟ್ಟು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ| ಮಲ್ಲಿಕಾರ್ಜು‌ನ ಖರ್ಗೆಗೆ ಭರ್ಜರಿ ಗೆಲುವು

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೂಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನದ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ| ಮಲ್ಲಿಕಾರ್ಜು‌ನ ಖರ್ಗೆಗೆ ಭರ್ಜರಿ ಗೆಲುವು Read More »

ಮಂಗಳೂರು: ಪ್ರಾಮಾಣಿಕತೆ ಮೆರೆದ ಬಸ್ ನಿರ್ವಾಹಕ

ಸಮಗ್ರ ನ್ಯೂಸ್: ಮಂಗಳೂರಿನಿಂದ ಉಡುಪಿಗೆ ಎಪಿಎಮ್ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಆಂಧ್ರಪ್ರದೇಶ ವಿಜಯವಾಡದ ಐಶ್ವರ್ಯ ಎಂಬವರ ಪರ್ಸ್ ಕಳೆದು ಹೋಗಿತ್ತು. ಈ ಕುರಿತು ಬಸ್ ನಿರ್ವಾಹಕ ವೆಂಕಟೇಶ್ ಹೇಮಳರನ್ನು ಸಂಪರ್ಕಿಸಿದಾಗ ಬಸ್ ಭಟ್ಕಳ ತಲುಪಿದ್ದು ಮಾರನೇ ದಿನ ವೆಂಕಟೇಶ್ ಅವರು ಪರ್ಸ್ ತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಪರ್ಸ್ ನಲ್ಲಿ 10,000 ನಗದು, ಚಿನ್ನದ ಒಲೆ, ಐಡಿ ಕಾರ್ಡ್ ಮತ್ತು ಎಂಬಿಬಿಎಸ್ ಕಾರ್ಡ್ ಇತ್ತೆಂದು ತಿಳಿದುಬಂದಿದೆ. ಸ್ಥಳಿಯರು ವೆಂಕಟೇಶ್ ಹೇಮಳ ರ ಪ್ರಾಮಾಣಿಕತೆಯನ್ನು ಅಭಿನಂದಿಸಿದ್ದಾರೆ. ಯುವತಿ

ಮಂಗಳೂರು: ಪ್ರಾಮಾಣಿಕತೆ ಮೆರೆದ ಬಸ್ ನಿರ್ವಾಹಕ Read More »

ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸಿದ ಸಂಚಾರಿ ಪೊಲೀಸರಿಗೆ ದಂಡ ವಿಧಿಸಿದ ಪೊಲೀಸರು!!

ಸಮಗ್ರ ನ್ಯೂಸ್: ಬೆಂಗಳೂರಿನ ಆರ್. ಟಿ. ನಗರ ಸಂಚಾರಿ ಠಾಣೆ ಪೊಲೀಸರು ಹಾಫ್ ಹೆಲ್ಮೆಟ್ ಧರಿಸಿದ್ದ ಸಂಚಾರಿ ಪೊಲೀಸರಿಗೆ ದಂಡ ಹಾಕಿದ್ದಾರೆ. ಈ ಕುರಿತು ಟ್ವೀಟ್‌ ಸಹ ಮಾಡಿದ್ದಾರೆ. ಹಾಫ್ ಹೆಲ್ಮೆಟ್ ಪ್ರಕರಣವನ್ನು ಪೊಲೀಸರ ವಿರುದ್ಧ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಹಾಫ್ ಹೆಲ್ಮೆಟ್ ಧರಿಸದಂತೆ ಪೊಲೀಸರಿಗೆ ಸೂಚನೆ ನೀಡಿದ ಬಳಿಕ ಸೆಪ್ಟೆಂಬರ್ ತಿಂಗಳಿನಲ್ಲಿ ಒಂದು ವಾರಗಳ ಕಾಲ ಪೊಲೀಸರು ವಿಶೇಷ ಅಭಿಯಾನ ನಡೆಸಿದ್ದರು. ಹಾಫ್ ಹೆಲ್ಮೆಟ್ ಧರಿಸಿ ಬರುವ ಸಂಚಾರಿ ಮತ್ತು ಇತರ ಪೊಲೀಸರನ್ನು ಹಿಡಿದು ದಂಡ

ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸಿದ ಸಂಚಾರಿ ಪೊಲೀಸರಿಗೆ ದಂಡ ವಿಧಿಸಿದ ಪೊಲೀಸರು!! Read More »

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶರಣರ ಮೂರನೇ ಎಪ್ಐಆರ್ ದಾಖಲು

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸರು ಮಂಗಳವಾರ ಮಠಾಧೀಶರ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ದೂರಿನ ಮೇರೆಗೆ, ಪೊಲೀಸರು ಮಠಾಧೀಶರು, ಅಂದಿನ ಕಾರ್ಯದರ್ಶಿ ಪರಮಶಿವಯ್ಯ, ಹಾಸ್ಟೆಲ್ ವಾರ್ಡನ್ ಮತ್ತು ಮಡಿಲು ದತ್ತು ಕೇಂದ್ರದ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಠವು ನಡೆಸುತ್ತಿರುವ ವಸತಿ ನಿಲಯದ ಆವರಣದಲ್ಲಿ ಪತ್ತೆಯಾದ

ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶರಣರ ಮೂರನೇ ಎಪ್ಐಆರ್ ದಾಖಲು Read More »