October 2022

ಬಂಟ್ವಾಳ: ಶಾಸಕ ಹರೀಶ್ ಪೂಂಜಾರ ಕಾರಿಗೆ ಅಡ್ಡಗಟ್ಟಿ ಝಳಪಿಸಿದ ಆಯುಧ ಪೊಲೀಸ್ ವಶಕ್ಕೆ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳ ನಿವಾಸದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಝಳಪಿಸಿದ ಆಯುಧವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಸ್ಕಾರ್ಪಿಯೊದಿಂದ ಒಂದು “ಸ್ಪ್ಯಾನರ್ ರಾಡ್ ವ್ರೆಂಚ್” (ಸ್ಪಾನರ್) ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ದೂರುದಾರರಿಗೆ ಬೆದರಿಕೆ ಹಾಕಲು […]

ಬಂಟ್ವಾಳ: ಶಾಸಕ ಹರೀಶ್ ಪೂಂಜಾರ ಕಾರಿಗೆ ಅಡ್ಡಗಟ್ಟಿ ಝಳಪಿಸಿದ ಆಯುಧ ಪೊಲೀಸ್ ವಶಕ್ಕೆ Read More »

ಮಹಿಳಾ ಏಷ್ಯಾಕಪ್ ಕ್ರಿಕೆಟ್| 7ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ

ಸಮಗ್ರ ನ್ಯೂಸ್: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ವನಿತಾ ಏಷ್ಯಾ ಕಪ್ ಕೂಟದ ಫೈನಲ್ ಪಂದ್ಯದಲ್ಲಿ ಭಾರತದ ಆರ್ಭಟದ ಎದುರು ಮಂಕಾದ ಶ್ರೀಲಂಕಾ ಸೋಲನುಭವಿಸಿದೆ. ಬಾಂಗ್ಲಾದೇಶದ ಸಿಲ್ಹೆಟ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 65 ರನ್ ಮಾಡಿದರೆ, ಭಾರತ ತಂಡವು 8.3 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಟಾಸ್ ಗೆದ್ದ ಶ್ರೀಲಂಕಾ ನಾಯಕಿ ಚಾಮರಿ ಅತ್ತಪಟ್ಟು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.

ಮಹಿಳಾ ಏಷ್ಯಾಕಪ್ ಕ್ರಿಕೆಟ್| 7ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ Read More »

ತುಳು ಭಾಷೆಯಲ್ಲೂ ಬರಲಿದೆ ಕಾಂತಾರ| ಶೀಘ್ರದಲ್ಲೇ ತೆರೆ ಕಾಣಲಿದೆ ಸಿನಿಮಾ

ಸಮಗ್ರ ನ್ಯೂಸ್: ಕನ್ನಡ ಭಾಷೆಯಲ್ಲಿ ತೆರೆಕಂಡು ಇದೀಗ ದೇಶದ ಪ್ರಮುಖ ಭಾಷೆಗಳಲ್ಲಿ ಡಬ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಿತ್ರ ಸದ್ಯದಲ್ಲೇ ತುಳು ಭಾಷೆಯಲ್ಲಿ ಮೂಡಿಬರಲಿದೆ. ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಿತ್ರಕ್ಕೆ ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯಿಂದನೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ಕಾಂತಾರ, ತಮಿಳು, ತೆಲುಗು, ಮಲಯಾಳಂ ಮತ್ತಿ ಹಿಂದಿ ಭಾಷೆಯಲ್ಲಿ ರಿಲೀಸ್ ಆಗಲು ಸಜ್ಜಾಗಿದೆ. ಟ್ರೈಲರ್ ಸಹ ರಿಲೀಸ್ ಮಾಡಲಾಗಿದೆ. ಇದೀಗ ತುಳು ಭಾಷೆಯಲ್ಲಿ ಬರುತ್ತಿರುವುದು ತುಳು ಮಂದಿಗೆ

ತುಳು ಭಾಷೆಯಲ್ಲೂ ಬರಲಿದೆ ಕಾಂತಾರ| ಶೀಘ್ರದಲ್ಲೇ ತೆರೆ ಕಾಣಲಿದೆ ಸಿನಿಮಾ Read More »

ಬೆಂಗಳೂರಿನಲ್ಲಿ ಬಂದಿಳಿದ ವಿಶ್ವದ ಅತಿ‌ದೊಡ್ಡ ವಿಮಾನ| ಇದರ ವಿಶೇಷತೆಗಳೇನು ಗೊತ್ತಾ?

ಸಮಗ್ರ ನ್ಯೂಸ್: ವಿಶ್ವದ ಅತಿದೊಡ್ಡ ವಿಮಾನವನ್ನು ನೀವು ಯಾವತ್ತೂ ನೋಡಿರಲು ಸಾಧ್ಯವಿಲ್ಲ ಆದರೆ ನಮ್ಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದಕ್ಕೆ ನಿನ್ನೆ (ಅ.14) ಸಾಕ್ಷಿಯಾಗಿದೆ. ಏರ್‌ಬಸ್ A380, ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ನಿಗದಿತ ಸಮಯಕ್ಕಿಂತ ಎರಡು ವಾರಗಳ ಮುಂಚಿತವಾಗಿ ಬಂದಿಳಿದಿದೆ. ಎಮಿರೇಟ್ಸ್ ಏರ್‌ಲೈನ್ಸ್​ನ ಡಬಲ್ ಡೆಕ್ಕರ್ ವಿಮಾನ ದುಬೈನಿಂದ ಕರ್ನಾಟಕದ ರಾಜಧಾನಿಗೆ ಬಂದಿದೆ. ಎಮಿರೇಟ್ಸ್ ‌ವಿಮಾನಯಾನ ಕಂಪನಿಯ ದೊಡ್ಡ ವಿಮಾನ ಇದಾಗಿದ್ದು, 500ಕ್ಕೂ ಹೆಚ್ಚು ಸೀಟ್​ಗಳು ಸೇರಿ, ಹಲವು‌ ವಿಶೇಷತೆಗಳನ್ನು ಹೊಂದಿದೆ.

ಬೆಂಗಳೂರಿನಲ್ಲಿ ಬಂದಿಳಿದ ವಿಶ್ವದ ಅತಿ‌ದೊಡ್ಡ ವಿಮಾನ| ಇದರ ವಿಶೇಷತೆಗಳೇನು ಗೊತ್ತಾ? Read More »

ರಾಜ್ಯದಲ್ಲಿ ಜಾನುವಾರುಗಳ ಚರ್ಮಗಂಟು ರೋಗ ಉಲ್ಬಣ| ದ.ಕ ಜಿಲ್ಲೆಯಲ್ಲಿ ಒಂದು ದನ ಸಾವು|

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿರುವ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ ಒಂದು ದನ ಈಗಾಗಲೇ ಮೃತಪಟ್ಟಿದ್ದು, ಎರಡು ದನಗಳು ಚಿಕಿತ್ಸೆಯ ಬಳಿಕ ಬಹುತೇಕ ಗುಣಮುಖವಾಗಿವೆ. ದ.ಕ.ಜಿಲ್ಲಾ ಪಶು ಪಾಲನ ಇಲಾಖೆಯ ಮಾಹಿತಿ ಪ್ರಕಾರ ಬಿಳಿಯೂರಿನ ಮಲ್ಲಡ್ಕದಲ್ಲಿ ಕಾಣಿಸಿಕೊಂಡ ಶಂಕಿತ ಪ್ರಕರಣಕ್ಕೆ ಅ. 8ರಿಂದ ಕೆಎಂಎಫ್‌ ವೈದ್ಯರು ಚಿಕಿತ್ಸೆ

ರಾಜ್ಯದಲ್ಲಿ ಜಾನುವಾರುಗಳ ಚರ್ಮಗಂಟು ರೋಗ ಉಲ್ಬಣ| ದ.ಕ ಜಿಲ್ಲೆಯಲ್ಲಿ ಒಂದು ದನ ಸಾವು| Read More »

ಮುಸ್ಲಿಂ ಹೆಣ್ಮಕ್ಕಳು ಹಿಜಾಬ್ ಧರಿಸದೆ ಬಿಕಿನಿ ಧರಿಸಬೇಕೇ? – ಓವೈಸಿ

ಸಮಗ್ರ ನ್ಯೂಸ್: ಶಾಲೆಗಳಲ್ಲಿ ತಮಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಬಳಿಕ ಈಗ ತೀರ್ಪು ಹೊರ ಬಿದ್ದಿದೆ. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿರುವ ಕಾರಣ ಪ್ರಕರಣ ಈಗ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಹೋಗಿದೆ. ಮಧ್ಯೆ ಹೈದರಾಬಾದಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಶಿಕ್ಷಣ ಸಂಸ್ಥೆಗಳಲ್ಲಿ ಸಿಖ್ ರು ಪಗಡಿ, ಹಿಂದೂಗಳು ವಿಭೂತಿ ಧಾರಣೆ ಮಾಡುತ್ತಾರೆ. ಆದರೆ ಮುಸ್ಲಿಂ

ಮುಸ್ಲಿಂ ಹೆಣ್ಮಕ್ಕಳು ಹಿಜಾಬ್ ಧರಿಸದೆ ಬಿಕಿನಿ ಧರಿಸಬೇಕೇ? – ಓವೈಸಿ Read More »

ಉತ್ತರ ಟರ್ಕಿಯಲ್ಲಿ‌ ಭೀಕರ ಸ್ಪೋಟ; 25 ಮಂದಿ ಸಾವು

ಸಮಗ್ರ ನ್ಯೂಸ್: ಉತ್ತರ ಟರ್ಕಿಯ ಕಲ್ಲಿದ್ದಲು ಗಣಿಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, 25 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಕೆಲವರು ಅವಶೇಷಗಳಡಿ ಸಿಲುಕಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ಸಮಯದಲ್ಲಿ, ಸುಮಾರು 110 ಜನರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ ಅರ್ಧದಷ್ಟು ಜನರು 300 ಮೀಟರ್ ಆಳದಲ್ಲಿದ್ದರು ಎಂದು ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಅವರು ಮಾಹಿತಿ ನೀಡಿದ್ದಾರೆ. ಮೀಥೇನ್ ಸ್ಫೋಟದಿಂದಾಗಿ ಈ ಘಟನೆ ಸಂಭವಿಸಿರಬಹುದು

ಉತ್ತರ ಟರ್ಕಿಯಲ್ಲಿ‌ ಭೀಕರ ಸ್ಪೋಟ; 25 ಮಂದಿ ಸಾವು Read More »

ಶಾಸಕ ಹರೀಶ್ ಪೂಂಜಾ ಮೇಲೆ ಕೊಲೆಯತ್ನವಾಗಿಲ್ಲ – ಎಸ್ಪಿ ಸ್ಪಷ್ಟನೆ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮೇಲೆ ದಾಳಿಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಧ್ಯಮ ಹೇಳಿಕೆ ನೀಡಿದ್ದು, ಇದು ಕೊಲೆಯತ್ನ ಪ್ರಕರಣವಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ಮಾಡಿದಾಗ ನಡೆದ ಘಟನೆಯಾಗಿದೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಆರೋಪಿಯ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. ಆರೋಪಿ

ಶಾಸಕ ಹರೀಶ್ ಪೂಂಜಾ ಮೇಲೆ ಕೊಲೆಯತ್ನವಾಗಿಲ್ಲ – ಎಸ್ಪಿ ಸ್ಪಷ್ಟನೆ Read More »

“ದೇಶ,‌ ರಾಜ್ಯ ಇಬ್ಭಾಗವಾಗುತ್ತೆ, ಶಿವನಾಣೆ ಇದು ಸತ್ಯ”| ಹಾಸನದಲ್ಲಿ ಮತ್ತೊಮ್ಮೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ

ಸಮಗ್ರ ನ್ಯೂಸ್: ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ. ಭಾರತ ದೇಶ ಎರಡು ಆಗುತ್ತೆ, ಎರಡು ರಾಷ್ಟ್ರಪತಿ ಆಗೋದು ಸತ್ಯ. 31 ವರ್ಷದಲ್ಲಿ ಹೀಗೆ ಆಗಬೇಕು ಅಂತ ನಾನು ಹೇಳಿದ್ದಲ್ಲ. ವೀರ ಬ್ರಮ್ಮಯ್ಯ, ಕೈವಾರ ತಾತಯ್ಯ, ಮಂಟೆ ಸ್ವಾಮಿಗಳು ಶಾಸನ ಬರೆದು ಇಟ್ಟಿದ್ಧಾರೆ. ಇದು ನಡೆಯೋದು ನಿಜ, ಸತ್ಯ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ. ರಾಜ್ಯದಲ್ಲಿ ಸಣ್ಣ ವಯಸ್ಸಿನವರು ಸಿಎಂ ಆಗ್ತಾರೆ ಎಂಬ ಕಾರ್ಣಿಕ ಭವಿಷ್ಯದ ಬಗ್ಗೆ

“ದೇಶ,‌ ರಾಜ್ಯ ಇಬ್ಭಾಗವಾಗುತ್ತೆ, ಶಿವನಾಣೆ ಇದು ಸತ್ಯ”| ಹಾಸನದಲ್ಲಿ ಮತ್ತೊಮ್ಮೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ Read More »

ಮತ್ತೆ ರಿಷಿ ಸುನಕ್ ಎದುರು ಪ್ರಧಾನಿ ಪಟ್ಟ| ಬಂಡಾಯಕ್ಕೆ ಲೀಜ್ ಟ್ರಸ್ ತಲೆದಂಡ?

ಸಮಗ್ರ ನ್ಯೂಸ್: ಬ್ರಿಟನ್‌ ಪ್ರಧಾನಿ ಸ್ಥಾನ ಮತ್ತು ಪಕ್ಷದ ನಾಯಕತ್ವ ಸ್ಥಾನದಿಂದ ಲಿಜ್‌ ಟ್ರಸ್‌ ಅವರನ್ನು ಕೆಳಗಿಳಿಸಿ, ಅವರ ಸ್ಥಾನಕ್ಕೆ ಪರಾಜಿತ ಅಭ್ಯರ್ಥಿ ರಿಷಿ ಸುನಕ್‌ರನ್ನು ಕೂರಿಸಲು ಕನ್ಸರ್ವೇಟಿವ್‌ ಪಕ್ಷದ ಅನೇಕ ಬಂಡಾಯ ಸದಸ್ಯರು ಯೋಜಿಸಿದ್ದಾರೆ ಎನ್ನಲಾಗಿದೆ. “ದಿ ಟೈಮ್ಸ್‌’ ನಡೆಸಿದ ಸಮೀಕ್ಷೆಯ ಪ್ರಕಾರ, ಟ್ರಸ್‌ ಮತ್ತು ಸುನಕ್‌ ನಡುವಿನ ಪಕ್ಷದ ನಾಯಕತ್ವದ ಆಯ್ಕೆ ರೇಸ್‌ನಲ್ಲಿ ಪಕ್ಷದ ಸದಸ್ಯರು ತಪ್ಪು ಆಯ್ಕೆ ಮಾಡಿದ್ದಾರೆ ಎಂದು ಕನ್ಸರ್ವೇ ಟಿವ್‌ ಪಕ್ಷದ ಶೇ.62ರಷ್ಟು ಬೆಂಬಲಿಗರು ಅಭಿ ಪ್ರಾಯಪಟ್ಟಿದ್ದಾರೆ. ಶೇ.15ರಷ್ಟು ಮಂದಿ

ಮತ್ತೆ ರಿಷಿ ಸುನಕ್ ಎದುರು ಪ್ರಧಾನಿ ಪಟ್ಟ| ಬಂಡಾಯಕ್ಕೆ ಲೀಜ್ ಟ್ರಸ್ ತಲೆದಂಡ? Read More »