October 2022

ಒಂದೇ ಬಾತ್ ರೂಮನಲ್ಲಿ ಎರಡು ಕಮೋಡ್| ಉದ್ಘಾಟನೆಯಾದ್ರೂ ಉಪಯೋಗಿಸುವವರಿಲ್ಲ!!

ಸಮಗ್ರ ನ್ಯೂಸ್: ಬಾತ್‌ರೂಂನಲ್ಲಿ ಕಮೋಡ್ ಇರುವುದನ್ನು ಎಲ್ಲರೂ ನೋಡಿದ್ದೇವೆ ಆದರೆ ಒಂದೇ ಶೌಚಾಲಯದಲ್ಲಿ ಎರಡೆರಡು ಶೌಚಾಲಯ ಇರುವುದನ್ನು ಎಲ್ಲಾದರೂ ಕಂಡಿದ್ದೀರಾ. ತಮಿಳುನಾಡಿನ ರಾಜ್ಯ ಕೈಗಾರಿಕೆಗಳ ಉತ್ತೇಜನ ನಿಗಮಕ್ಕೆ ಶ್ರೀಪೆರಂಬಂದೂರಿನಲ್ಲಿ ಹೊಸತಾಗಿ ನಿರ್ಮಿಸಲಾದ ಕಟ್ಟಡಲ್ಲಿ ಒಂದೇ ಬಾತ್‌ರೂಂನಲ್ಲಿ ಎರೆಡೆರಡು ಶೌಚಾಲಯ ಇದೆ. ಇತ್ತೀಚೆಗಷ್ಟೇ ಕಟ್ಟಡದ ಉದ್ಘಾಟನೆ ನೆರವೇರಿದ್ದು, ಎರಡು ಕಮೋಡ್‌ಗಳನ್ನು ಸ್ಥಾಪಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಕಟ್ಟಡದ ಯೋಜನಾಧಿಕಾರಿ ಸ್ಪಷ್ಟನೆ ನೀಡಿದ್ದು, ಇನ್ನೂ ಕಟ್ಟಡದ ಕಾಮಗಾರಿ ಪೂರ್ಣಗೊಂಡಿಲ್ಲ. ಎರಡೂ ಶೌಚದ ಮಧ್ಯೆ ಗೋಡೆ ಕಟ್ಟಬೇಕಿದೆ ಎಂದಿದ್ದಾರೆ. ಈ […]

ಒಂದೇ ಬಾತ್ ರೂಮನಲ್ಲಿ ಎರಡು ಕಮೋಡ್| ಉದ್ಘಾಟನೆಯಾದ್ರೂ ಉಪಯೋಗಿಸುವವರಿಲ್ಲ!! Read More »

ಗ್ರಾ.ಪಂ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾವನೆ ತಿರಸ್ಕರಿಸಿದ ಸಿಎಂ

ಸಮಗ್ರ ನ್ಯೂಸ್: ಗ್ರಾಮ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗಜ್ಞಾನೇಂದ್ರ, ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಸಿಎಂ

ಗ್ರಾ.ಪಂ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾವನೆ ತಿರಸ್ಕರಿಸಿದ ಸಿಎಂ Read More »

ಸಕಲೇಶಪುರ : ನ.02 ರಂದು ಬೃಹತ್ ರಕ್ತದಾನ ಶಿಬಿರ

ಸಮಗ್ರ ನ್ಯೂಸ್: ಅಯೋಧ್ಯೆ ಬಲಿದಾನ ದಿವಸದ ನಿಮಿತ್ತ ನವೆಂಬರ್ 02ರಂದು ಪಟ್ಟಣದ ಪುರಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ್ಯ ಸಹ ಸಂಯೋಜಕ ರಘು ಸಕಲೇಶಪುರ ತಿಳಿಸಿದ್ದಾರೆ. ರಕ್ತದಾನ ಮಹಾದಾನವಾಗಿದೆ ರಕ್ತದಾನದಿಂದ ಜೀವನ ಉಳಿಸಬಹುದು ಆದ್ದರಿಂದ ರಕ್ತದಾನಿಗಳು ಬರುವುದರ ಜೊತೆಗೆ ಮತ್ತೊಬ್ಬರನ್ನು ಕರೆದುಕೊಂಡು ಬಂದು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಸಕಲೇಶಪುರ : ನ.02 ರಂದು ಬೃಹತ್ ರಕ್ತದಾನ ಶಿಬಿರ Read More »

ಮಡಿಕೇರಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಆಶಾ| 8 ಜನರಿಗೆ ಅಂಗಾಂಗ ದಾನ

ಸಮಗ್ರ ನ್ಯೂಸ್: ಮಡಿಕೇರಿಯ ಸುದರ್ಶನ ಬಡಾವಣೆಯ ನಿವಾಸಿ ಆಶಾ ಅವರು ಅನಾರೋಗ್ಯಕ್ಕೆ ತುತ್ತಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡುವ ಮೂಲಕ 8 ಜನರ ಜೀವ ಉಳಿಸಿದ್ದಾರೆ. ಕಣ್ಣು, ಕಿಡ್ನಿ, ಹೃದಯ, ಲಿವರ್ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ. 18 ವರ್ಷದಿಂದ ಬೇಬಿ ಸಿಟಿಂಗ್ ನಡೆಸುತ್ತಿದ್ದ ಪಂದ್ಯಂಡ ಆಶಾ (53) ಕಳೆದ ಶನಿವಾರ ಬೆಂಗಳೂರಿನಲ್ಲಿರುವ ಪುತ್ರಿ ಮನೆಗೆ ಹೋಗಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾದ ಆಶಾ ಅವರ ಮೆದುಳು ಪಾರ್ಶ್ವವಾಯುವಿಗೆ ಒಳಗಾಗಿತ್ತು. ತಕ್ಷಣವೇ

ಮಡಿಕೇರಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಆಶಾ| 8 ಜನರಿಗೆ ಅಂಗಾಂಗ ದಾನ Read More »

ಉತ್ತರಾಖಂಡ್: ಹೃದಯಾಘಾತಕ್ಕೆ ಕೊಡಗಿನ ಯೋಧ ಬಲಿ

ಸಮಗ್ರ ನ್ಯೂಸ್: ಕರ್ತವ್ಯದಲ್ಲಿದ್ದ ಕೊಡಗಿನ ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರಾಖಂಡ್‌ನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದ ಮಹೇಶ್ (46) ಮೃತ ಯೋಧ. ಜೂನಿಯರ್ ಕಮೀಷನ್ ಆಫೀಸರ್ (JCO) ಆಗಿ ಉತ್ತರಾಖಂಡ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ತಿಂಗಳಷ್ಟೇ ರಜೆಯಲ್ಲಿ ಊರಿಗೆ ಬಂದು ಹೋಗಿದ್ದರು. ಮಹೇಶ್ ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನ ಅಗಲಿದ್ದಾರೆ. ಕಳೆದ 22 ವರ್ಷದಿಂದ ಭಾರತೀಯ ಸೇನೆಯಲ್ಲಿ‌ ಸೇವೆ ಸಲ್ಲಿಸುತ್ತಿದ್ದ ಮಹೇಶ್, ಬೆಂಗಳೂರು ಹೈದರಾಬಾದ್, ಜಮ್ಮು ಮತ್ತು ಕಾಶ್ಮೀರ್, ಉತ್ತರಾಖಂಡ್

ಉತ್ತರಾಖಂಡ್: ಹೃದಯಾಘಾತಕ್ಕೆ ಕೊಡಗಿನ ಯೋಧ ಬಲಿ Read More »

ಮಂಗಳೂರು: ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ಅಂದರ್

ಸಮಗ್ರ ನ್ಯೂಸ್: ವಾಮಾಂಜೂರಿನಲ್ಲಿ ಶಾರದ ಉತ್ಸವಕ್ಕೆ ಹಾಕಿದ ಬ್ಯಾನರನ್ನು ಹರಿದು ಹಾಕಿ ನಾಶ ಮಾಡಿದ ಆರೋಪದ ಮೇಲೆ ಮೂವರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ವಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ಸ್ವಾಧೀನಪಡಿಸಿದ್ದಾರೆ. ಆಕ್ಟೋಬರ್ 8 ರಂದು ಈ ಕೃತ್ಯ ನಡೆದಿದ್ದು ಮಧ್ಯರಾತ್ರಿ ಸಮಯ ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್

ಮಂಗಳೂರು: ಶಾರದೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು ಅಂದರ್ Read More »

ಮಂಗಳೂರು: ಕೆಎಸ್ಆರ್ಟಿಸಿ ಯಿಂದ ಮತ್ತೊಂದು ಹೊಸ ಪ್ಯಾಕೇಜ್ ಗೆ ಚಿಂತನೆ

ಸಮಗ್ರ ನ್ಯೂಸ್: ಪ್ಯಾಕೇಜ್ ಟೂರ್‌ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಕೆಎಸ್‌ಆರ್‌ಟಿಸಿಯಿಂದ ಸದ್ಯದ ಮಟ್ಟಿಗೆ 5-10 ಬಸ್ಸುಗಳನ್ನು ಬಿಡಲಾಗುತ್ತಿದೆ. ವೀಕೆಂಡ್‌ಗಳಲ್ಲಿ ದಕ್ಷಿಣ ಕನ್ನಡದ ಪ್ರಮುಖ ದೇವಸ್ಥಾನಗಳ ದರ್ಶನವಾಗುವಂತೆ ಪ್ಯಾಕೇಜ್ ಟೂರ್‌ಗಳನ್ನು ರೂಪಿಸಲಾಗಿದೆ. ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ ಚಂದ್ರಪ್ಪ ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ದಸರಾ ಸಂದರ್ಭದಲ್ಲೂ ಕೆಎಸ್‌ಆರ್‌ಟಿಸಿ ಪ್ಯಾಕೇಜ್ ಟೂರ್ ಆಯೋಜಿಸಿತ್ತು. ತಕ್ಕಮಟ್ಟಿಗೆ ಯಶಸ್ವಿಯೂ ಆಗಿತ್ತು. ಈ ಹಿನ್ನೆಲೆಯಲ್ಲಿ ದಿಪಾವಳಿಗೂ ಪ್ಯಾಕೇಜ್ ಟೂರ್ ಹಾಕಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ. ಸದ್ಯಕ್ಕೆ 5-10 ಬಸ್ಸುಗಳನ್ನು ವೀಕೆಂಡ್ ಪ್ರವಾಸ ಯೋಜನೆಗೆ

ಮಂಗಳೂರು: ಕೆಎಸ್ಆರ್ಟಿಸಿ ಯಿಂದ ಮತ್ತೊಂದು ಹೊಸ ಪ್ಯಾಕೇಜ್ ಗೆ ಚಿಂತನೆ Read More »

ಮಂಚಿ: ಸಭಾ ಕೌಶಲ್ಯ ತರಬೇತಿ ಹಾಗೂ ಹಾಗೂ ನಿವೃತ್ತ ಯೋಧರಿಗೆ ಗೌರವ ಸನ್ಮಾನ

ಸಮಗ್ರ ನ್ಯೂಸ್: ಮಂಚಿ -ಕೊಳ್ನಾಡು ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ, ಲಯನ್ಸ್ ಕ್ಲಬ್ ಕೊಳ್ನಾಡು, ಸಾಲೆತ್ತೂರು ಹಾಗೂ ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಸಹಯೋಗದಲ್ಲಿ ಮಂಚಿ ಪ್ರೌಢಶಾಲೆಯ ಸಭಾಂಗಣದಲ್ಲಿ ಒಂದು ದಿನದ ಸಭಾ ಕೌಶಲ್ಯ ತರಬೇತಿ ಕಾರ್ಯಾಗಾರ ಹಾಗೂ ನಿವೃತ್ತ ಯೋಧರಿಗೆ ಗೌರವ ಸನ್ಮಾನ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಉಪನ್ಯಾಸಕರಾದ ಡಾ. ನಾಗವೇಣಿ ಮಂಚಿ, ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, “ಬಾಲ್ಯದಲ್ಲಿ ಶಿಕ್ಷಕರು ಕಟ್ಟಿಕೊಡುವ ಜೀವನ ಮೌಲ್ಯಗಳು ನಮ್ಮ

ಮಂಚಿ: ಸಭಾ ಕೌಶಲ್ಯ ತರಬೇತಿ ಹಾಗೂ ಹಾಗೂ ನಿವೃತ್ತ ಯೋಧರಿಗೆ ಗೌರವ ಸನ್ಮಾನ Read More »

ವಿಟ್ಲ: ಗ್ರಾ.ಪಂ ಸಿಬ್ಬಂದಿಯಿಂದ ಯುವತಿಯ ಮಾನಭಂಗಕ್ಕೆ ಯತ್ನ| ಆರೋಪಿ ಬಂಧನ

ಸಮಗ್ರ ನ್ಯೂಸ್: ಗ್ರಾಮ ಪಂಚಾಯತ್ ಗೆ ಬಂದಿದ್ದ ಹಿಂದೂ ಯುವತಿಗೆ ಕೈ ಹಿಡಿದೆಳೆದು ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದ್ದು, ಯುವತಿ ನೀಡಿದ ದೂರಿನಂತೆ‌ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಪುಣಚ ಗ್ರಾಮ ಪಂಚಾಯತ್‌ನ ಸ್ವಚ್ಚತಾ ಸಿಬ್ಬಂದಿ ಉಸ್ಮಾನ್ ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ಸಂತ್ರಸ್ತ ಯುವತಿ ಪುಣಚ ಪಂಚಾಯತ್ ಗೆ ಕಾರ್ಯನಿಮಿತ್ತ ಭೇಟಿ ನೀಡಿದ್ದ ವೇಳೆ ಪಕ್ಕದ ಶೌಚಾಲಯಕ್ಕೆ ತೆರಳಿದ್ದು, ಈ ವೇಳೆ‌ ಅಲ್ಲಿಗೆ ತೆರಳಿದ ಆರೋಪಿ ಉಸ್ಮಾನ್ ಕೈ ಹಿಡಿದೆಳೆದು

ವಿಟ್ಲ: ಗ್ರಾ.ಪಂ ಸಿಬ್ಬಂದಿಯಿಂದ ಯುವತಿಯ ಮಾನಭಂಗಕ್ಕೆ ಯತ್ನ| ಆರೋಪಿ ಬಂಧನ Read More »

ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಸಂಡೂರು ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್​ ಏರ್​​ಪೋರ್ಟ್​ನಲ್ಲಿ ತುರ್ತು ಭೂಸ್ಪರ್ಶವಾಗಿದೆ. ಸಿಎಂ ಬೊಮ್ಮಾಯಿ ರಾಯಚೂರಿನಿಂದ ಹೊಸಪೇಟೆಗೆ ಆಗಮಿಸುತ್ತಿದ್ದರು. ಹೆಲಿಕಾಪ್ಟರ್ ಬಳ್ಳಾರಿಯ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ​ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆ ಹೆಲಿಕಾಪ್ಟರ್ ತುರ್ತುಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ Read More »