October 2022

ಇಬ್ಬರು ಕಾಡು ಹಂದಿ ಬೇಟೆಗಾರರ ಬಂಧನ

ಸಮಗ್ರ ನ್ಯೂಸ್: ಕಾಡು ಹಂದಿ ಬೇಟೆಯಾಡುತ್ತಿದ್ದ ಇಬ್ಬರನ್ನು ಬೆಳಗಾವಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಭಾನುವಾರ ಬಂಧಿಸಿ, ಮೂರು ಜೀವಂತ ಕಾಡುಹಂದಿ, ಹಗ್ಗ ಹಾಗೂ ವಿವಿಧ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ರಡೇರಹಟ್ಟಿ ಗ್ರಾಮದ ನಿವಾಸಿಯಾದ ಸದಾಶಿವ ಬಸವಂತ ಕಾಂಬಳೆ ಹಾಗೂ, ಅಥಣಿ ಗವಿಸಿದ್ದನಮಡ್ಡಿಯ ನಿವಾಸಿಯಾದ ಶಿವಾಜಿ ಅಶೋಕ ಭಜಂತ್ರಿ (35) ಬಂಧಿತ ಆರೋಪಿಗಳು. ಕಾಡುಹಂದಿಯ ಮಾಂಸವನ್ನು ಅಥಣಿ, ಜಮಖಂಡಿ ಸೇರಿ ಮಹಾರಾಷ್ಟ್ರದ ಮಿರಜ, ಸಾಂಗಲಿ […]

ಇಬ್ಬರು ಕಾಡು ಹಂದಿ ಬೇಟೆಗಾರರ ಬಂಧನ Read More »

ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿರುವ ಮಹಿಳೆ; ಗ್ರಾಮಸ್ಥರಿಂದ ಆಕ್ರೋಶ

ಸಮಗ್ರ ನ್ಯೂಸ್: ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿದ, ಮಹಿಳೆಯ ವಿರುದ್ದ ಗ್ರಾಮಸ್ಥರು ಆಕ್ರೋಶಗೊಂಡ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲ್ಲೋಕಿನ ಹೆಬ್ಬಲಗುಪ್ಪೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ಬಲಗುಪ್ಪೆ ಗ್ರಾಮದಲ್ಲಿ ವಾಸವಾಗಿರುವ ವೆಂಕಟಮ್ಮ ಎಂಬ ಮಹಿಳೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕೆಲವು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಸರ್ಕಾರಿ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ವೆಂಕಟಮ್ಮ ಎಂಬುವವರಿಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಹೆಬ್ಬಲಗುಪ್ಪೆ ಗ್ರಾಮದ ಮಹಿಳಾ ಹೋರಾಟಗಾರ್ತಿ ಜಯಲಕ್ಷಿ ಆರೋಪಿಸಿದ್ದಾರೆ. ಇದಕ್ಕೆ

ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿರುವ ಮಹಿಳೆ; ಗ್ರಾಮಸ್ಥರಿಂದ ಆಕ್ರೋಶ Read More »

ಟಾರ್ಚ್ ಲೈಟ್ ಹಿಡಿದು ಬಟ್ಟೆ ಕದಿಯುವ ಬೆತ್ತಲೆ ಯುವಕ| ಈ ಸೈಕೋನ ಅವತಾರ ಮೂರನೇ ಕಣ್ಣಲ್ಲಿ ಸೆರೆ

ಸಮಗ್ರ ನ್ಯೂಸ್: ರಾತ್ರಿಯಾದ್ರೆ ಸಾಕು ಯುವಕನೋರ್ವ ಟಾರ್ಚ್ ಹಿಡಿದು ಬೆತ್ತಲಾಗಿ ಬೀದಿ ಬೀದಿ ಸುತ್ತುತ್ತಾನೆ. ಈತ ನನ್ನು ಕಂಡು ಜನ ಭಯಭೀತರಾಗುತ್ತಿದ್ದು ಯುವಕನ ವರ್ತನೆಗೆ ಬೇಸತ್ತಿದ್ದಾರೆ. ಈಗ ಈ ಯುವಕನ ವರ್ತನೆಯ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದಲ್ಲಿ… ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಮಹಾರಾಣಿ ಕಾಲೇಜಿನ ಹಾಸ್ಟೆಲ್​ಗೆ ನುಗ್ಗಿದ್ದ ಸೈಕೋ ವಿದ್ಯಾರ್ಥಿನಿಯರ ಒಳ ಉಡುಪುಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಈ ವಿಚಾರ ಭಾರೀ

ಟಾರ್ಚ್ ಲೈಟ್ ಹಿಡಿದು ಬಟ್ಟೆ ಕದಿಯುವ ಬೆತ್ತಲೆ ಯುವಕ| ಈ ಸೈಕೋನ ಅವತಾರ ಮೂರನೇ ಕಣ್ಣಲ್ಲಿ ಸೆರೆ Read More »

ಕುಡಿದರನ್ನು ಮನೆಗೆ ತಲುಪಿಸುವುದು ಬಾರ್ ಮಾಲೀಕರ ಹೊಣೆ|ವಿವಾದಕ್ಕೆ ಕಾರಣವಾಗಲಿದೆಯಾ ಸಚಿವರ‌ ಹೇಳಿಕೆ?

ಸಮಗ್ರ ನ್ಯೂಸ್: ಕುಡಿದವರನ್ನು ಮನೆಗೆ ತಲುಪಿಸುವುದು ಇನ್ಮುಂದೆ ಬಾರ್‌ ಮಾಲೀಕರ ಜವಾಬ್ಧಾರಿ ಎಂದು ಗೋವಾ ಸಚಿವ ಮೌವಿನ್‌ ಗೋಡಿನ್ಹೊ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೇ ಕಾನೂನಾತ್ಮಕ ನಿಬಂಧನೆಗಳನ್ನು ಪರಿಶೀಲಿಸಲು ಮತ್ತು ಅದರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಅವರ ಜೊತೆಗೆ ಚರ್ಚಿಸುವುದಾಗಿ ಸಚಿವ ಗೋಡಿನ್ಹೊ ಹೇಳಿದ್ದಾರೆ. ಸಚಿವರ ಈ ಹೇಳಿಕೆ ಕುರಿತು ಗೋವಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗೋವಾ ಒಂದು ಪ್ರವಾಸಿ ತಾಣವಾಗಿರುವ ಕಾರಣ, ದೇಶ ವಿದೇಶಗಳಿಂದಲೂ ಪ್ರವಾಸಕ್ಕಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಗೋವಾದಲ್ಲಿ ಹೆಚ್ಚಿನ

ಕುಡಿದರನ್ನು ಮನೆಗೆ ತಲುಪಿಸುವುದು ಬಾರ್ ಮಾಲೀಕರ ಹೊಣೆ|ವಿವಾದಕ್ಕೆ ಕಾರಣವಾಗಲಿದೆಯಾ ಸಚಿವರ‌ ಹೇಳಿಕೆ? Read More »

ನೀರಿಗೆ ಹಾರಿ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಸ್ನೇಹಿತರಿಗೆ ಮೆಸೇಜ್ ಮಾಡಿದ ನಂತರ ಯುವಕನೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಬಳಿಯ ಕಲ್ಲುಕಟ್ಟೆ ಡ್ಯಾಂನಲ್ಲಿ ನಡೆದಿದೆ. ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಖಾಸಗಿ ಫೈನಾನ್ಸ್ ಕಂಪನಿಯಲ್ಲಿ‌ ಕೆಲಸ ಮಾಡಿಕೊಂಡಿದ್ದ ಕಲ್ಲಹಳ್ಳಿ ಗ್ರಾಮದ ಸಚಿನ್, ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರು ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ತನ್ನ ಮೂವರು ಸ್ನೇಹಿತರಿಗೆ ಮೆಸೆಜ್ ಮಾಡಿದ್ದಾನೆ. ಪ್ರಕರಣ ಸಂಬಂಧ ಗುಂಡ್ಲುಪೇಟೆ ಪೊಲೀಸ್

ನೀರಿಗೆ ಹಾರಿ ಯುವಕ ಆತ್ಮಹತ್ಯೆ Read More »

ಕನ್ನಡಕ್ಕೆ ಬರಲಿದ್ದಾರೆ ನಟ ಜಯರಾಮ್

ಸಮಗ್ರ ನ್ಯೂಸ್: ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಜಯರಾಮ್ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ. ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಜಯರಾಮ್ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ. ನಟ ಶಿವರಾಜ್ ಕುಮಾರ್ ವರ 127ನೇ ಸಿನಿಮಾ ಫೋಸ್ಟ್ ಚಿತ್ರದ ಹಲವು ಪೋಸ್ಟರ್ ಗಳು ಈಗಾಗಲೇ ರಿಲೀಸ್ ಆಗಿದ್ದು, ಇದಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ

ಕನ್ನಡಕ್ಕೆ ಬರಲಿದ್ದಾರೆ ನಟ ಜಯರಾಮ್ Read More »

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ ನೇಮಕ!?

ಸಮಗ್ರ ನ್ಯೂಸ್: ರೋಜರ್ ಬಿನ್ನಿ ಈ ಹಿಂದೆ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್‌ 11 ಮತ್ತು 12 ರಂದು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದು. ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್‌ ವಿಜೇತ ತಂಡದ ಸದಸ್ಯರಾಗಿದ್ದ ಕರ್ನಾಟಕದ ರೋಜರ್‌ ಬಿನ್ನಿ ಅವರು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಲಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಬಿನ್ನಿ ಸೌರವ್‌ ಗಂಗೂಲಿ ಅವರ ಸ್ಥಾನವನ್ನು ತುಂಬಲಿದ್ದಾರೆಂದು ಬಿಸಿಸಿಐ ಮೂಲಗಳು

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ ನೇಮಕ!? Read More »

ತಾಯಿಯ ಎದುರೇ ಅಪ್ರಾಪ್ತ ಮಗಳನ್ನು ಎಳೆದೊಯ್ದು ಅತ್ಯಾಚಾರ

ಸಮಗ್ರ ನ್ಯೂಸ್: ತಾಯಿಯ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ. ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ ದಿಯೋಘರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಮಧುಪುರ್ ಪ್ರದೇಶದಲ್ಲಿ ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಐದು ಜನರು ಬಾಲಕಿಯನ್ನು ಎಳೆದೊಯ್ದಿದ್ದಾರೆ. ತಡೆಯಲು ಮುಂದಾದ ಆಕೆಯ ತಾಯಿಯನ್ನು ಥಳಿಸಿದ್ದು, ಆಕೆಯ ಎದುರೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ಬಾಲಕಿಯ ತಾಯಿ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು,

ತಾಯಿಯ ಎದುರೇ ಅಪ್ರಾಪ್ತ ಮಗಳನ್ನು ಎಳೆದೊಯ್ದು ಅತ್ಯಾಚಾರ Read More »

‘ಕೋರ್ಟ್ ಗೆ ಹೋದರೆ ನ್ಯಾಯ ಸಿಗುತ್ತೆ ಎಂದು ಹೇಳಕಾಗಲ್ಲ, ಧರ್ಮಸ್ಥಳಕ್ಕೆ ಹೋದ್ರೆ ಖಂಡಿತಾ ನ್ಯಾಯ ಸಿಗುತ್ತೆ’| ಅಚ್ಚರಿಯ ಮಾತುಗಳನ್ನಾಡಿದ ಬಿ.ಎಲ್ ಸಂತೋಷ್

ಸಮಗ್ರ ನ್ಯೂಸ್: ‘ಕೋರ್ಟ್ ಗೆ ಹೋದರೆ ನ್ಯಾಯ ಸಿಗುತ್ತೆ ಎಂದು ಹೇಳುವುದಕ್ಕೆ ಆಗಲ್ಲ, ಪೊಲೀಸ್ ಠಾಣೆಗೆ ಹೋದರೆ ನ‍್ಯಾಯ ಸಿಗುತ್ತೆ ಎಂದು ಹೇಳುವುದಕ್ಕೆ ಆಗಲ್ಲ. ಆದರೆ ಧರ್ಮಸ್ಥಳಕ್ಕೆ ಹೋದರೆ ಖಂಡಿತ ನ್ಯಾಯ ಸಿಗುತ್ತದೆ ಎಂದು ನೂರಾರು ವರ್ಷಗಳ ಪರಂಪರೆ ಹೇಳುತ್ತದೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾಗಿ ವರದಿಯಾಗಿದೆ. ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶದಲ್ಲಿ ಅವರು ಮಾತನಾಡಿದ್ದು, ‘ತರಳಬಾಳು ಪೀಠಕ್ಕೆ ದೂರು ನೀಡದರೆ ನ್ಯಾಯ ಸಿಗುತ್ತೆ ಎಂದು ಚಿತ್ರದುರ್ಗ ಜನರು

‘ಕೋರ್ಟ್ ಗೆ ಹೋದರೆ ನ್ಯಾಯ ಸಿಗುತ್ತೆ ಎಂದು ಹೇಳಕಾಗಲ್ಲ, ಧರ್ಮಸ್ಥಳಕ್ಕೆ ಹೋದ್ರೆ ಖಂಡಿತಾ ನ್ಯಾಯ ಸಿಗುತ್ತೆ’| ಅಚ್ಚರಿಯ ಮಾತುಗಳನ್ನಾಡಿದ ಬಿ.ಎಲ್ ಸಂತೋಷ್ Read More »

ನಾಪತ್ತೆಯಾಗಿದ್ದ ತಾಯಿ, ಮೂವರು ಮಕ್ಕಳ ಶವ ಬಾವಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಬೆಳಗಾವಿ ಸಮೀಪ ಘೋರ ದುರಂತವೊಂದು ಸಂಭವಿಸಿದ್ದು, ಮೂವರು ಮಕ್ಕಳನ್ನು ಕೊಂದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದ 2 ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಹಾಗೂ ಮೂವರು ಮಕ್ಕಳ ಶವ ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದ ಬಿಳ್ಳೂರು ಗ್ರಾಮದ ಹೊರ ವಲಯ ತೋಟದ ಬಾವಿಯೊಂದರಲ್ಲಿ ಪತ್ತೆಯಾಗಿವೆ. ಸಂಗೀತಾ ತುಕಾರಾಮ ಮಾಳಿ (27), ಅಮೃತಾ (13), ಅಂಕಿತಾ (10) ಹಾಗೂ ಐಶ್ವರ್ಯ (7) ಮೃತಪಟ್ಟವರು. ಮೃತರು ಅಥಣಿ ಜತ್ತ ರಸ್ತೆಯ ಬಿಳ್ಳೂರು ಗ್ರಾಮದ ತೋಟದ ಮನೆಯಲ್ಲಿ

ನಾಪತ್ತೆಯಾಗಿದ್ದ ತಾಯಿ, ಮೂವರು ಮಕ್ಕಳ ಶವ ಬಾವಿಯಲ್ಲಿ ಪತ್ತೆ Read More »