October 2022

ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದರೆ ಒಂದು ಸೈಡ್ ಮೀಸೆ ಬೋಳಿಸುತ್ತೇನೆ – ಶಿವನಗೌಡ ನಾಯಕ್

ಸಮಗ್ರ ನ್ಯೂಸ್: ‘ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಗೆಲುವು ಸಾಧಿಸಿದರೆ, ನಾನು ನನ್ನ ಒಂದು ಕಡೆಯ ಮೀಸೆ ಬೋಳಿಸಿಕೊಳ್ಳುತ್ತೇನೆ’ ಎಂದು ದೇವದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಶಿವನಗೌಡ ನಾಯಕ್‍ ಸವಾಲು ಹಾಕಿದ್ದಾರೆ. ಜನಸಂಕಲ್ಪ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹಗಲುಗನಸು ಕಾಣುತ್ತಿದ್ದಾರೆ. ಅದೇ ಉತ್ಸಾಹದಲ್ಲಿ ಜಿಲ್ಲೆಯಲ್ಲಿ ಏಳು ಸ್ಥಾನಗಳನ್ನು ನಾವೇ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಅವರು ಮೂರು […]

ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದರೆ ಒಂದು ಸೈಡ್ ಮೀಸೆ ಬೋಳಿಸುತ್ತೇನೆ – ಶಿವನಗೌಡ ನಾಯಕ್ Read More »

ಗೋವಾ: ಜಲಪಾತದಲ್ಲಿ ಮುಳುಗಿ ಉಡುಪಿ ಮೂಲದ ಯುವಕ ಸಾವು| ಈತ ಸಾವನ್ನಪ್ಪಿದ ಕಾರಣವೇ ವಿಚಿತ್ರ!!

ಸಮಗ್ರ ನ್ಯೂಸ್: ರಜೆಯ ಮಜಾ ಸವಿಯಲು ಗೋವಾಕ್ಕೆ ಬಂದಿದ್ದ ಉಡುಪಿಯ ಯುವಕ ಆದಿತ್ಯ ಶೆಟ್ಟಿ (28) ಪಾಡಿ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.ಆದಿತ್ಯ ಶೆಟ್ಟಿ ಮೂಲತಃ ಉಡುಪಿಯವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ಬಂದಿದ್ದು, ಪಾಡಿ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಯುವಕನ ಶವವನ್ನು ಹೊರತೆಗೆದಾಗ ಆದಿತ್ಯ ಕಾಲಿಗೆ ಹಾವು ಸುತ್ತಿಕೊಂಡಿರುವುದು ಕಂಡುಬಂದಿದೆ. ನೀರಿಗೆ ಇಳಿದ ಸಂದರ್ಭದಲ್ಲಿ ಕಾಲಿಗೆ ಹಾವು ಕಚ್ಚಿರಬಹುದು ಎಂದು ಅಂದಾಜಿಸಲಾಗಿದೆ. ಈ ಯುವಕರು

ಗೋವಾ: ಜಲಪಾತದಲ್ಲಿ ಮುಳುಗಿ ಉಡುಪಿ ಮೂಲದ ಯುವಕ ಸಾವು| ಈತ ಸಾವನ್ನಪ್ಪಿದ ಕಾರಣವೇ ವಿಚಿತ್ರ!! Read More »

ಶಾಲೆಗಳಿಗೆ ದಸರಾ ರಜೆ ಅ.31ರವರೆಗೂ ವಿಸ್ತರಣೆ?

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಶಾಲೆಗಳಿಗೆ ಮಧ್ಯಂತರ (ದಸರಾ) ರಜೆಯನ್ನು ಅಕ್ಟೋಬರ್‌ 31 ರವರೆಗೆ ವಿಸ್ತರಣೆ ಮಾಡುವಂತೆ ಒತ್ತಡ ಕೇಳಿಬಂದಿದೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆಗ್ರಹಿಸಿದೆ. ಕರ್ನಾಟಕ ರಾಜ್ಯದಲ್ಲಿ ಮಧ್ಯಂತರ ದಸರಾ ರಜೆಯನ್ನು ಅಕ್ಟೋಬರ್‌ 3ರಿಂದ ಅಕ್ಟೋಬರ್‌ 17 ರ ವರೆಗೆ ನಿಗದಿಪಡಿಸಲಾಗಿದ್ದು, ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ರಜೆಯನ್ನು ನೀಡಲಾಗಿದೆ. ನಿಜವಾಗಿಯೂ ಮಕ್ಕಳಿಗೆ ಹಾಗೂ ಶೈಕ್ಷಣಿಕ

ಶಾಲೆಗಳಿಗೆ ದಸರಾ ರಜೆ ಅ.31ರವರೆಗೂ ವಿಸ್ತರಣೆ? Read More »

ಸುಳ್ಯ : ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ಕಾರಿನೊಳಗೆ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿರುವ ಮಾರುತಿ 800 ಕಾರಿನಲ್ಲಿ ವ್ಯಕ್ತಿಯೋರ್ವರ ಮೃತದೇಹ ಇಂದು ಪತ್ತೆಯಾಗಿದೆ.ಪೆರಾಜೆಯ ಪೆರಂಗಾಜೆ ಲೋಕಯ್ಯ ಎಂಬವರ ಪುತ್ರ ಗೌರೀಶ್ ಎಂಬವರ ಮೃತದೇಹ ಎನ್ನಲಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಡಿ.ವೈ.ಎಸ್.ಪಿ‌. ವೀರಯ್ಯ ಹಿರೇಮಠ್ ,ಸುಳ್ಯ ಪಿ.ಎಸ್.ಐ. ದಿಲೀಪ್ ಹಾಗೂ ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.ಕಳೆದ ಎರಡು ತಿಂಗಳಿಂದ ಕಾಣೆಯಾಗಿದ್ದರು ಎನ್ನಲಾಗಿದ್ದು ಪತ್ನಿ, 1 ಗಂಡು ಹಾಗೂ 1 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಗೌರೀಶ ಪತ್ನಿ ಕಳೆದ ಎರಡು ತಿಂಗಳಿಂದ

ಸುಳ್ಯ : ಸರಕಾರಿ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ಕಾರಿನೊಳಗೆ ಮೃತದೇಹ ಪತ್ತೆ Read More »

ಸುಳ್ಯದಲ್ಲಿ ಪತ್ತೆಯಾಯ್ತು ಟ್ರಾವಂಕೂರ್ ಅಳಿಲು

ಸಮಗ್ರ ನ್ಯೂಸ್: ದಕ್ಷಿಣ ಭಾರತದಲ್ಲಿ ಅಪರೂಪದ ಅಳಿಲು ಪ್ರಭೇದಗಳಲ್ಲಿ ಒಂದಾದ ಟ್ರಾವಂಕೂರು ಹಾರುವ ಅಳಿಲು ಸುಳ್ಯ ತಾಲೂಕಿನಲ್ಲಿ ಪತ್ತೆಯಾಗಿದೆ. ಇವು ನಿಶಾಚರಿ ಆಗಿರುವುದರಿಂದ ಕಾಣಸಿಗುವುದು ಅಪೂರ್ವ. ಪರಿಸರ ಸಂರಕ್ಷಕ ದೀಪಕ್ ಸುಳ್ಯ ಅವರ ತೋಟದಲ್ಲಿ ಈ ಅಳಿಲು ಪತ್ತೆಯಾಗಿದೆ. ಸ್ಥಳೀಯವಾಗಿ ಇದನ್ನು ದರಗು ಪಾಂಜ, ಚಿಕ್ಕ ಪಾಂಜ ಎಂದು ಕರೆಯುತ್ತಾರೆ. ಪಶ್ಚಿಮಘಟ್ಟದಲ್ಲಿ ಕಂಡುಬರುವ ಅಳಿವಿನಂಚಿನ ಪ್ರಾಣಿ ಪ್ರಭೇದಗಳಲ್ಲಿ ಇದೂ ಒಂದು. ಪಶ್ಚಿಮಘಟ್ಟದಲ್ಲಿ ದೈತ್ಯ ಹಾರುವ ಅಳಿಲು (ಇಂಡಿಯನ್ ಜೈಂಟ್) ಮತ್ತು ಟ್ರಾವಂಕೂರು ಹಾರುವ ಅಳಿಲು ಎಂಬ ಎರಡು

ಸುಳ್ಯದಲ್ಲಿ ಪತ್ತೆಯಾಯ್ತು ಟ್ರಾವಂಕೂರ್ ಅಳಿಲು Read More »

ನಿದ್ರಾಜನಕ ಸಿರಪ್ ಮಾರಾಟ; ವ್ಯಕ್ತಿ‌ ಅಂದರ್

ಸಮಗ್ರ ನ್ಯೂಸ್: ಬೆಂಗಳೂರಿನ ಆಕ್ಸ್​ಫರ್ಡ್​ ಮೈದಾನದ ಬಳಿ ಅನಧಿಕೃತವಾಗಿ ನಿದ್ರಾಜನಕ ಸಿರಪ್ ಮಾರುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಮಾನುಲ್ಲಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು, ಜೆ.ಪಿ.ನಗರ 1ನೇ ಹಂತ,ಆಕ್ಸ್‌ಫರ್ಡ್ ಮೈದಾನದ ಬಳಿ ಸಾಗಾಟ ಮಾಡಿಕೊಂಡು ಬಂದು ಅನಧಿಕೃತವಾಗಿ ದ್ವಿಚಕ್ರ ವಾಹನದಲ್ಲಿ ಬಂದು ನಿದ್ರಾಜನಕ ಸಿರಪ್ ಮಾರಾಟ ಮಾಡುತ್ತಿದ್ದ. ಈ ಸಂಬಂಧ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಮಾನುಲ್ಲಾನಿಂದ 356 ESkuf ಸಿರಪ್ ಬಾಟಲಿಯನ್ನು ಪೊಲೀಸರು ಜಪ್ತಿ

ನಿದ್ರಾಜನಕ ಸಿರಪ್ ಮಾರಾಟ; ವ್ಯಕ್ತಿ‌ ಅಂದರ್ Read More »

‘ಕಾಂತಾರ’ ನೋಡಿದ ಕಿಚ್ಚ ಏನಂದ್ರು ಗೊತ್ತಾ?

ಸಮಗ್ರ ನ್ಯೂಸ್: ನಟ ಸುದೀಪ್ ಕಾಂತಾರ ಸಿನಿಮಾವನ್ನು ನೋಡಿ, ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ ಪತ್ರವನ್ನೇ ಬರೆದಿದ್ದಾರೆ. ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ ಎಂದು ಹೇಳಿದ್ದಾರೆ. ಒಂದು ಸರಳವಾದ ಕಥೆ, ಒಳ್ಳೆಯ ಚಿತ್ರಕಥೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತವಾದ ನಿರೂಪಣೆ ಈ ಚಿತ್ರದ ಜೀವಾಳ. ಇನ್ನು, ರಿಷಭ್ ಶೆಟ್ಟಿ ತಮ್ಮ ಅದ್ಭುತ ಅಭಿನಯದಿಂದ ನಮ್ಮ ಮನಸ್ಸನ್ನು ತಟ್ಟುತ್ತಾರೆ. ಚಿತ್ರ ನೋಡಿ ನನಗನಿಸಿದ್ದೆಂದರೆ, ಇಂಥದ್ದೊಂದು ಚಿತ್ರ ಹೇಗೆ ಸಾಧ್ಯವಾಯಿತು ಎಂದು. ಕಾಗದದ ಮೇಲೆ ನೋಡಿದಾಗ, ಇದನ್ನು ಓದಿದಾಗ, ಏನೂ

‘ಕಾಂತಾರ’ ನೋಡಿದ ಕಿಚ್ಚ ಏನಂದ್ರು ಗೊತ್ತಾ? Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮೇಷ:ಮೇಷ ರಾಶಿಯಲ್ಲಿ ರಾಹು, ದಶಮ ಶನಿ ಇರುವುದರಿಂದ, ತಮ್ಮ ಕೆಲಸ ಕಾರ್ಯಗಳು ಯಥಾಸ್ಥಿತಿ ಮುಂದುವರಿಯುತ್ತವೆ. ಗುರುಬಲ, ದೈವಬಲವು ಪೂರ್ತಿ ಪ್ರಮಾಣದಲ್ಲಿ ಇಲ್ಲದಿರುವುದರಿಂದ ಅತಿ ಮುಖ್ಯವಾದ ಕಾರ್ಯ ಕೈಬಿಡಿ. ಮನುಷ್ಯನಿಗೆ ದೈವಬಲ ಸದಾಕಾಲ ಬೇಕೇ ಬೇಕು. ಗುರುಹಿರಿಯರನ್ನು ನಿತ್ಯ ಪ್ರಾರ್ಥಿಸಿದರೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕಟೀಲಿಗೂ ವ್ಯಾಪಿಸಿದ ಶೀಘ್ರದರ್ಶನ ಪಿಡುಗು| ₹100ಕ್ಕೆ ಬೇಗ ದರ್ಶನ ಭಾಗ್ಯ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಅಧಿದೇವತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಡಳಿತ ಮಂಡಳಿ ಮಾಡಿರುವ ಮತ್ತೊಂದು ನಿಯಮ ಈಗ ವಿವಾದಕ್ಕೆ ಕಾರಣವಾಗಿದೆ. ಪ್ರತಿನಿತ್ಯ ಸಾವಿರಾರು ಭಕ್ತರು ಯಾವುದೇ ನೂಕು ನುಗ್ಗಲು ಇಲ್ಲದೇ ಸಾವಕಾಶವಾಗಿ ಪಡೆಯುತ್ತಿದ್ದ ದುರ್ಗೆಯ ದರ್ಶನಕ್ಕೆ ಈಗ ಮೊತ್ತ ವಿಧಿಸಲಾಗಿದೆ. ಕ್ಷೇತ್ರದಲ್ಲಿ ಇದೀಗ ಶೀಘ್ರ ದರ್ಶನ ವ್ಯವಸ್ಥೆಯನ್ನು ಜಾರಿ ಮಾಡಲಾಗಿದ್ದು, ಶೀಘ್ರ ದರ್ಶನ ಪಡೆಯುವ ಪ್ರತಿಯೋರ್ವ ಭಕ್ತನು ನೂರು ರೂಪಾಯಿ ಪಾವತಿಸಿ ದೇವಸ್ಥಾನದ ಒಳಗೆ ಪ್ರವೇಶ ಮಾಡಬಹುದಾಗಿದೆ. ನವರಾತ್ರಿಯ ಬಳಿಕ ಈ ಹೊಸ ನಿಯಮವನ್ನು

ಕಟೀಲಿಗೂ ವ್ಯಾಪಿಸಿದ ಶೀಘ್ರದರ್ಶನ ಪಿಡುಗು| ₹100ಕ್ಕೆ ಬೇಗ ದರ್ಶನ ಭಾಗ್ಯ!! Read More »

ಗೆಳತಿ ಮತ್ತಾಕೆಯ ತಾಯಿಯ‌ ಜೊತೆಗೆ ಅನೈತಿಕ ಸಂಬಂಧ| ಸರಸಕ್ಕೆ ಹೋದವ ಹೆಣವಾದ!!

ಸಮಗ್ರ ನ್ಯೂಸ್: ಯುವತಿ ಮತ್ತು ಆಕೆಯ ತಾಯಿ ಇಬ್ಬರೊಂದಿಗೂ ಸಂಬಂಧ ಹೊಂದಿದ್ದ 21 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿ, ಮೃತದೇಹ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಅಯಾನ್ ಮಂಡಲ್ ಎಂಬಾತನೇ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಈ ಕೊಲೆ ಸಂಬಂಧ ಯುವತಿ, ಆಕೆಯ ತಾಯಿ, ತಂದೆ, ಸಹೋದರ ಮತ್ತು ಇಬ್ಬರು ಸಹಚರರು ಸೇರಿದಂತೆ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾಗಿದ್ದು ಯಾಕೆ?: ಕ್ಯಾಬ್ ಚಾಲಕನಾಗಿದ್ದ

ಗೆಳತಿ ಮತ್ತಾಕೆಯ ತಾಯಿಯ‌ ಜೊತೆಗೆ ಅನೈತಿಕ ಸಂಬಂಧ| ಸರಸಕ್ಕೆ ಹೋದವ ಹೆಣವಾದ!! Read More »