ಕಡಬ: ಗಾಂಜಾ ನಶೆಯಲ್ಲಿದ್ದ ಇಬ್ಬರ ಬಂಧನ
ಸಮಗ್ರ ನ್ಯೂಸ್: ಗಾಂಜಾ ಅಮಲಿನಲ್ಲಿ ತೇಲಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿರುವ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಕಡಬ ಪೊಲೀಸರು ಇಬ್ಬರನ್ನು ಬಂಧಿಸಿದ್ದು ಉಳಿದವರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ. ಕಡಬ ಠಾಣಾ ವ್ಯಾಪ್ತಿಯಲ್ಲಿ ಠಾಣಾ ಎಸೈ ಆಂಜನೇಯ ರೆಡ್ಡಿ ಗಸ್ತಿನಲ್ಲಿದ್ದಾಗ ಕಳಾರ ಸಮೀಪದ ಮಸೀದಿ ಬಳಿಯ ಅಂಗಡಿಯ ಪಕ್ಕದಲ್ಲಿ ಓರ್ವ ಗಾಂಜಾ ಸೇವಿಸಿ ತೂರಾಟ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ತೆರಳಿದ್ದು,ಮಾದಕ ಸೇವಿಸಿರುವುದು ಅನುಮಾನ ಬರುತ್ತಿದ್ದಂತೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ […]
ಕಡಬ: ಗಾಂಜಾ ನಶೆಯಲ್ಲಿದ್ದ ಇಬ್ಬರ ಬಂಧನ Read More »