October 2022

ದ್ವಾದಶ ರಾಶಿಗಳ ವಾರಭವಿಷ್ಯ| ಈ ವಾರದ ನಿಮ್ಮ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಲಾಭ? ಉದ್ಯೋಗ, ಆರೋಗ್ಯ, ಆರ್ಥಿಕ ಪರಿಸ್ಥಿತಿ, ದಾಂಪತ್ಯ ಜೀವನ ಹೇಗಿರಲಿದೆ? ದೋಷ ಪರಿಹಾರಕ್ಕೆ ಏನು ಮಾಡಬೇಕು? ಈ ವಾರ ಯಾವೆಲ್ಲ ಎಚ್ಚರಿಕೆ ವಹಿಸಬೇಕು? ಈ ಬಗ್ಗೆ ಇಲ್ಲಿದೆ ಮಾಹಿತಿ. ಮೇಷ ರಾಶಿ:ಈ ರಾಶಿಯವರಿಗೆ ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಹೆಚ್ಚು ಸಾಲ ಮಾಡುವುದು ಬೇಡ. ಪ್ರಯಾಣದಿಂದಾಗಿ ಆಯಾಸ ಮತ್ತು ಒತ್ತಡದಿಂದ ಬಳಲಿಕೆ. ಕಣ್ಣಿನ ತೊಂದರೆ ಇರುವವರು […]

ದ್ವಾದಶ ರಾಶಿಗಳ ವಾರಭವಿಷ್ಯ| ಈ ವಾರದ ನಿಮ್ಮ ರಾಶಿಗಳ ಗೋಚಾರಫಲ Read More »

ನಮೀಬಿಯಾದಿಂದ ಬಂದ ‘ಆಶಾ’ ನೀಡಿದ್ದಾಳೆ ಗುಡ್ ನ್ಯೂಸ್!! ಏನದು?

ಸಮಗ್ರ ನ್ಯೂಸ್: ನಮೀಬಿಯಾದಿಂದ ಭಾರತಕ್ಕೆ ತರಲಾಗಿದ್ದ ಚೀತಾಗಳ ಪೈಕಿ ‘ಆಶಾ’ ಎಂಬ ಚೀತಾ ಗರ್ಭಿಣಿ ಎಂಬ ಸುದ್ದಿ ಹೊರಬಿದ್ದಿದೆ. ಭಾರತದಲ್ಲಿ ನಶಿಸಿಹೋಗಿದ್ದ ಚೀತಾ ಸಂತತಿಗೆ ಮರು ಜೀವ ನೀಡುವ ಸಲುವಾಗಿ ಚೀತಾ ಪ್ರಾಜೆಕ್ಟ್ ಆರಂಭಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಮೀಬಿಯಾದಿಂದ 8 ಚೀತಾಗಳನ್ನು ಮಧ್ಯಪ್ರದೇಶದ ಕುನೋ ಅರಣ್ಯಕ್ಕೆ ತಂದು ಬಿಡಲಾಗಿತ್ತು. ಇವುಗಳ ಪೈಕಿ ಆಶಾ ಎಂಬ ಚೀತಾ ಗರ್ಭಿಣಿಯಾಗಿರುವ ಲಕ್ಷಣಗಳು ಕಂಡುಬಂದಿವೆ. ಇದಕ್ಕಾಗಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ. ‘ಗರ್ಭಧಾರಣೆ ಖಚಿತಪಟ್ಟು ಮರಿ ಜನಿಸಿದರೆ ಇದು

ನಮೀಬಿಯಾದಿಂದ ಬಂದ ‘ಆಶಾ’ ನೀಡಿದ್ದಾಳೆ ಗುಡ್ ನ್ಯೂಸ್!! ಏನದು? Read More »

‘ಕಾಂತಾರ’ ಸಿನಿಮಾ ವೀಕ್ಷಣೆ ವೇಳೆ ಪ್ರೇಕ್ಷಕನ ಮೈಮೇಲೆ ದೈವ| ಮಂಗಳೂರಿನಲ್ಲಿ ನಡೆಯಿತು ವಿಸ್ಮಯ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರ ‘ಕಾಂತಾರ’ ಸಪ್ಟೆಂಬರ್‌ 30 ರಂದು ತೆರೆ ಕಂಡಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಹುತೇಕ ಸಿನಿಪ್ರಿಯರು ಪ್ರೀಮಿಯರ್‌ ಶೋ ಹಾಗೂ ಫಸ್ಟ್‌ ಡೇ ಶೋಗಳನ್ನೇ ನೋಡಿದ್ದು, ಚಿತ್ರ ಹೌಸ್‌ಫುಲ್‌ ಪ್ರದರ್ಶನ ಕಾಣುತ್ತಿದೆ. ವಿಶ್ವದಾದ್ಯಂತ ತೆರೆ ಕಂಡಿರುವ ‘ಕಾಂತಾರಾ’ ಚಿತ್ರಕ್ಕೆ ಮನಸೋಲದವರೆ ಇಲ್ಲ. ಕರಾವಳಿಯ ಭಾಗಗಳಿಗೆ ಮೀಸಲಾಗಿದ್ದ ಕಂಬಳ ಮತ್ತು ಭೂತ ಕೋಲದ ಸಾಂಪ್ರದಾಯಿಕ ಸಂಸ್ಕೃತಿ ‘ಕಾಂತಾರ’ ಮೂಲಕ ದೇಶದ ಮೂಲೆ ಮೂಲೆಯಲ್ಲೂ ಮಾರ್ಧನಿಸುತ್ತಿದ್ದು, ಕೇವಲ ಸ್ಯಾಂಡಲ್‌ವುಡ್‌ ಮಾತ್ರವಲ್ಲ

‘ಕಾಂತಾರ’ ಸಿನಿಮಾ ವೀಕ್ಷಣೆ ವೇಳೆ ಪ್ರೇಕ್ಷಕನ ಮೈಮೇಲೆ ದೈವ| ಮಂಗಳೂರಿನಲ್ಲಿ ನಡೆಯಿತು ವಿಸ್ಮಯ Read More »

ಬಿಗ್ ಬಾಸ್ ರಿಯಾಲಿಟಿ ಶೋ‌ ನಿಷೇಧಿಸಲು ಹೈಕೋರ್ಟ್ ‌ಗೆ ಅರ್ಜಿ

ಸಮಗ್ರ ನ್ಯೂಸ್: ಅಶ್ಲೀಲತೆ ಪ್ರದರ್ಶಿಸುವ ‘ಬಿಗ್ ಬಾಸ್’ ರಿಯಾಲಿಟಿ ಶೋ ನಿಷೇಧಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಶುಕ್ರವಾರ ನಡೆಸಿದೆ. ಈ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲ ಶಿವಪ್ರಸಾದ್ ರೆಡ್ಡಿ ವಾದ ಮಂಡಿಸಿ, ‘ಬಿಗ್‌ ಬಾಸ್‌’ನಲ್ಲಿ ಸಾಕಷ್ಟು ಅಶ್ಲೀಲತೆ ಇದೆ. ಟಿವಿ ಶೋಗಳು ಇಂಡಿಯನ್ ಬ್ರಾಡ್‌ ಕಾಸ್ಟಿಂಗ್ ಫೌಂಡೇಶನ್(ಐಬಿಎಫ್) ಮಾರ್ಗಸೂಚಿಗಳನ್ನು ಅನುಸರಿಸುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಲು ಕೇಂದ್ರದ ಪರ ವಕೀಲರು ಕಾಲಾವಕಾಶ ಕೋರಿದ್ದಾರೆ. ‘ಬಿಗ್ ಬಾಸ್’ನಲ್ಲಿ ಅಶ್ಲೀಲತೆಯ ಬಗ್ಗೆ ಎಪಿ ಹೈಕೋರ್ಟ್ ತೀವ್ರವಾಗಿ ಪ್ರತಿಕ್ರಿಯಿಸಿದೆ.

ಬಿಗ್ ಬಾಸ್ ರಿಯಾಲಿಟಿ ಶೋ‌ ನಿಷೇಧಿಸಲು ಹೈಕೋರ್ಟ್ ‌ಗೆ ಅರ್ಜಿ Read More »

ಸಿಪಿಎಂ ನ ಹಿರಿಯ ನಾಯಕ ಕೋಡಿಯೇರಿ ಬಾಲಕೃಷ್ಣನ್ ನಿಧನ

ಸಮಗ್ರ ನ್ಯೂಸ್: ​​​​​​​ಕಮ್ಯೂನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ (ಮಾರ್ಕ್ಸ್‌ವಾದ) ಪಕ್ಷದ ಹಿರಿಯ ಮುಖಂಡ, ಮಾಜಿ ರಾಜ್ಯ ಕಾರ್ಯದರ್ಶಿ ಕೋಡಿಯೇರಿ ಬಾಲಕೃಷ್ಣನ್‌ (68) ಚೆನ್ನೈನಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದ ಬಾಲಕೃಷ್ಣನ್‌, 2019ರಿಂದಲೂ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೇರಳದ ಹಿರಿಯ ರಾಜಕೀಯ ನಾಯಕರಾಗಿದ್ದ ಬಾಲಕೃಷ್ಣನ್‌, ಸಿಪಿಎಂ ಪಾಲಿಟ್‌ ಬ್ಯೂರೋ ಸದಸ್ಯರಾಗಿದ್ದರು. ತಲಶ್ಯೇರಿ ವಿಧಾನಸಭೆಯಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಾಲಕೃಷ್ಣನ್‌, ವಿ. ಅಚ್ಯುತಾನಂದನ್‌ ಸರ್ಕಾರದಲ್ಲಿ (2006-11) ಗೃಹ ಮತ್ತು ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸಿದ್ದರು. ವಿಧಾನಸಭೆಯಲ್ಲಿ ಎರಡು ಬಾರಿ

ಸಿಪಿಎಂ ನ ಹಿರಿಯ ನಾಯಕ ಕೋಡಿಯೇರಿ ಬಾಲಕೃಷ್ಣನ್ ನಿಧನ Read More »

41 ವರ್ಷದ ಫೋಕ್ಸೋ ಆರೋಪಿಗೆ 142 ವರ್ಷ ಜೈಲು| ಇಲ್ಲಿದೆ ಕಂಪ್ಲೀಟ್ ಸ್ಟೋರಿ

ಸಮಗ್ರ ನ್ಯೂಸ್: ಎರಡು ವರ್ಷಗಳ ಕಾಲ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 41 ವರ್ಷದ ವ್ಯಕ್ತಿಗೆ ಕೇರಳ ಪೋಕ್ಸೊ ನ್ಯಾಯಾಲಯ 142 ವರ್ಷ ಜೈಲು ಹಾಗೂ 5 ಲಕ್ಷ ರೂ. ದಂಡ ವಿಧಿಸಿದೆ. ಅಪರಾಧಿಯು ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಮೂರು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.ಅಂದರೆ ಸುಮಾರು 150 ವರ್ಷ ಜೈಲುವಾಸ ಅನುಭವಿಸಬೇಕಾಗುತ್ತದೆ. ಪೋಕ್ಸೊ ಕಾಯ್ದೆಯಡಿ ನೀಡಲಾದ ಗರಿಷ್ಠ ಶಿಕ್ಷೆ ಇದಾಗಿದೆ. ಅಪರಾಧಿ ಆನಂದನ್‌ ಪಿಆರ್‌

41 ವರ್ಷದ ಫೋಕ್ಸೋ ಆರೋಪಿಗೆ 142 ವರ್ಷ ಜೈಲು| ಇಲ್ಲಿದೆ ಕಂಪ್ಲೀಟ್ ಸ್ಟೋರಿ Read More »

ರಾಮಾಯಣದ ಶ್ರೀರಾಮನಿಗೆ ಏರ್ ಪೋರ್ಟ್ ನಲ್ಲಿ ಸಾಷ್ಟಾಂಗ ನಮಸ್ಕರಿಸಿದ ಮಹಿಳೆ

ಸಮಗ್ರ ನ್ಯೂಸ್: ಕಳೆದ 35 ವರ್ಷಗಳ ಹಿಂದೆ ಪ್ರಸಾರವಾಗಿದ್ದ ಜನಪ್ರಿಯ ಧಾರಾವಾಹಿ ರಾಮಾಯಣ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ? 80-90ರ ದಶಕದಲ್ಲಿ ರಾಮಾಯಣ ಮತ್ತು ಮಹಾಭಾರತ ಧಾರಾವಾಹಿಗಳು ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದವು. ರಮಾನಂದ್ ಸಾಗರ್ ನಿರ್ಮಾಣದ ಈ ಅಧ್ಧೂರಿ ಧಾರಾವಾಹಿಯಲ್ಲಿ ನಟ ಅರುಣ್ ಗೋವಿಲ್ ರಾಮನಾಗಿ ಮಿಂಚಿದ್ದರು. ಈ ಧಾರಾವಾಹಿ ಜನಪ್ರಿಯತೆ ಎಷ್ಟಿದೆ ಎಂದರೆ ಕಳೆದ ಬಾರಿ ಲಾಕ್‌ ಡೌನ್ ಸಮಯದಲ್ಲಿ ಇದನ್ನು ಮರು ಪ್ರಸಾರ ಮಾಡಲಾಯ್ತು. ಪ್ರಪಂಚದಲ್ಲೇ ಮನರಂಜನೆ ವಿಭಾಗದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಧಾರಾವಾಹಿ

ರಾಮಾಯಣದ ಶ್ರೀರಾಮನಿಗೆ ಏರ್ ಪೋರ್ಟ್ ನಲ್ಲಿ ಸಾಷ್ಟಾಂಗ ನಮಸ್ಕರಿಸಿದ ಮಹಿಳೆ Read More »

ಅಡಿಕೆ ಬೆಳೆಗಾರರ ಕತ್ತು ಹಿಸುಕಿತೇ ಕೇಂದ್ರ ಸರ್ಕಾರ?| ಆಮದು ನಿಷೇಧ ತೆರವು ಬೆನ್ನಲ್ಲೇ ಇಳಿದ ಅಡಿಕೆ ಧಾರಣೆ

ಸಮಗ್ರ ನ್ಯೂಸ್: ದೇಶದಿಂದ ಅಡಿಕೆ ಬೆಳೆ ಆಮದು ಮಾಡಿಕೊಳ್ಳಲು ಇದ್ದ ನಿಷೇಧ ಆದೇಶವನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಅಡಿಕೆ ಧಾರಣೆ ಏರು ಗತಿಯಲ್ಲಿದ್ದ ಹೊತ್ತಲ್ಲೇ ಮತ್ತೊಮ್ಮೆ ದಿಢೀರ್ ಬೆಲೆ ಇಳಿಕೆಯಾಗುತ್ತಿದ್ದು, ಅಡಿಕೆ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ನಿಯಮಗಳಿಗೆ ಸಿದ್ದುಪಡಿ ತಂದು ಪ್ರತಿ ಕೆಜಿ ಅಡಿಕೆಗೆ 251 ರೂಪಾಯಿ ಕನಿಷ್ಠ ಆಮದು ಬೆಲೆ ನಿಗದಿ ಮಾಡಿತ್ತು. ಈಗ ಕನಿಷ್ಠ ಆಮದು ಬೆಲೆ ಇಲ್ಲದೆ ಭೂತಾನ್ ನಿಂದ 17000 ಟನ್ ಹಸಿ ಅಡಿಕೆ

ಅಡಿಕೆ ಬೆಳೆಗಾರರ ಕತ್ತು ಹಿಸುಕಿತೇ ಕೇಂದ್ರ ಸರ್ಕಾರ?| ಆಮದು ನಿಷೇಧ ತೆರವು ಬೆನ್ನಲ್ಲೇ ಇಳಿದ ಅಡಿಕೆ ಧಾರಣೆ Read More »

ವಿಂಗ್ ಕಮಾಂಡರ್ ಅಭಿನಂದನ್ ನಿವೃತ್ತಿ

ಸಮಗ್ರ ನ್ಯೂಸ್: ಪಾಕ್ ಯುದ್ದ ವಿಮಾನ ಎಫ್ 16 ಹೊಡೆದುರುಳಿಸಿ ಪಾಕಿಸ್ತಾನ ಸೈನಿಕರ ವಶದಲ್ಲಿದ್ದಲ್ಲಿದ್ದರೂ ಎದೆಗಾರಿಕೆಯಿಂದ ಎದುರಿಸಿ ಬಳಿಕ ರಾಜತಾಂತ್ರಿಕ ಸಂಧಾನದ ಮೂಲಕ ಭಾರತಕ್ಕೆ ಸುರಕ್ಷಿತವಾಗಿ ಬಂದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಸೇವೆಯಿಂದ ನಿವೃತ್ತಿಗೊಂಡಿದ್ದಾರೆ. ಅಭಿನಂದನ್ ವರ್ಧಮಾನ್ ಅವರು ವಾಯು ಸೇನೆಯಲ್ಲಿ ಮಿಗ್ 21 ಯುದ್ದ ವಿಮಾನದ ವಿಂಗ್ ಕಮಾಂಡರ್ ಆಗಿದ್ದರು. ಕಳೆದ ಕೆಲ ವರ್ಷಗಳ ಹಿಂದೆ ಅವರು ಪಾಕ್‌ ಯುದ್ದ ವಿಮಾನ ಎಫ್ 16ನ್ನು ಹೊಡೆದುರುಳಿಸಿ ಪಾಕ್ ಸೈನಿಕರಿಗೆ ಸೆರೆ ಸಿಕ್ಕಿ ಪಾಕ್

ವಿಂಗ್ ಕಮಾಂಡರ್ ಅಭಿನಂದನ್ ನಿವೃತ್ತಿ Read More »

ಭಾರತದಲ್ಲಿ ಇಂದಿನಿಂದ 5G ಯುಗಾರಂಭ| ಇಂಟರ್ನೆಟ್ ನ ಹೊಸವೇಗಕ್ಕೆ ಪ್ರಧಾನಿ‌ ಚಾಲನೆ

ಸಮಗ್ರ ನ್ಯೂಸ್: ಭಾರತದಲ್ಲಿ ಇಂದು 5ಜಿ ತಂತ್ರಜ್ಞಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಮೂಲಕ ಇಂದಿನಿಂದ ಭಾರತವು ಇಂಟರ್ನೆಟ್ ನ 5G ಯುಗವನ್ನು ಪ್ರವೇಶಿಸಲಿದೆ. ಇದರಿಂದ ಜನರು ಎದುರಿಸುತ್ತಿರುವ ಇಂಟರ್ನೆಟ್ ಸಮಸ್ಯೆಗಳಿಗೆ ಇನ್ನು ಪರಿಹಾರ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು (ಅಕ್ಟೋಬರ್ 1) ಭಾರತದಲ್ಲಿ 5G ಸೇವೆಗಳಿಗೆ ಚಾಲನೆ ನೀಡಿದ್ದಾರೆ. ದೆಹಲಿಯ ಪ್ರಗತಿ ಮೈದಾನದಲ್ಲಿ ಮೋದಿ 5G ಸೇವೆಗೆ ಚಾಲನೆ ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಹೈಸ್ಪೀಡ್ ಇಂಟರ್ನೆಟ್ ಬಳಕೆ ಆರಂಭವಾಗಿದೆ. ಜಿಯೋ, ಏರ್ಟೆಲ್ ಮುಂದಿನ

ಭಾರತದಲ್ಲಿ ಇಂದಿನಿಂದ 5G ಯುಗಾರಂಭ| ಇಂಟರ್ನೆಟ್ ನ ಹೊಸವೇಗಕ್ಕೆ ಪ್ರಧಾನಿ‌ ಚಾಲನೆ Read More »