October 2022

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಲಾಭ? ಉದ್ಯೋಗ, ಆರೋಗ್ಯ, ಆರ್ಥಿಕ ಪರಿಸ್ಥಿತಿ, ದಾಂಪತ್ಯ ಜೀವನ ಹೇಗಿರಲಿದೆ? ದೋಷ ಪರಿಹಾರಕ್ಕೆ ಏನು ಮಾಡಬೇಕು? ಈ ವಾರ ಯಾವೆಲ್ಲ ಎಚ್ಚರಿಕೆ ವಹಿಸಬೇಕು? ಈ ಬಗ್ಗೆ ಇಲ್ಲಿದೆ ಮಾಹಿತಿ. ಮೇಷ: ಈ ವಾರ ನಿಮಗೆ ನಿಜವಾಗಿಯೂ ರೋಚಕ ವಾರ. ನಿಮ್ಮ ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಈ ವಾರ ನೀವು ಯಾವುದೇ ಮಹತ್ವದ ಹಣಕಾಸಿನ ವಹಿವಾಟುಗಳಿಗೆ ಸಹಿ ಹಾಕುತ್ತೀರಿ. ನೀವು ಮತ್ತು […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಹಬ್ಬಾಚರಣೆ ವೇಳೆ ನೂಕುನುಗ್ಗಲು| ಹಲವು ಮಂದಿಗೆ ಹೃದಯಸ್ತಂಭನ

ಸಮಗ್ರ ನ್ಯೂಸ್: ದಕ್ಷಿಣಕೊರಿಯಾದ ರಾಜಧಾನಿ ಸಿಯೋಲ್‍ನಲ್ಲಿ ಹ್ಯಾಲೋವೀನ್ ಹಬ್ಬದ ಸಮಯದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಕನಿಷ್ಠ 50 ಜನರು ಹೃದಯ ಸ್ತಂಭನಕ್ಕೊಳಗಾಗಿದ್ದಾರೆ ಎಂದು ದಕ್ಷಿಣ ಕೊರಿಯಾದ ಅಧಿಕಾರಿಗಳು ತಿಳಿಸಿದ್ದಾರೆ. ಇಟಾವೊನ್ವಿರಾಮ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಜನಸಂದಣಿ ಹೆಚ್ಚಾದಾಗ‌ ಸುಮಾರು 100 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಏಜೆನ್ಸಿಯ ಅಧಿಕಾರಿ ಚೋಯ್ಚೆಯೊನ್-ಸಿಕ್ ತಿಳಿಸಿದ್ದಾರೆ. ಹೃದಯ ಸ್ತಂಭನಕ್ಕೆಚಿಕಿತ್ಸೆ ಪಡೆಯುತ್ತಿರುವ ನಿರ್ದಿಷ್ಟ ಸಂಖ್ಯೆಯ ಜನರ ಬಗ್ಗೆ ಅವರು ಮಾಹಿತಿ ನೀಡಲಿಲ್ಲ. ಆದರೆ,ಅವರು ಡಜನ್ ಗಟ್ಟಲೆ ಸಂಖ್ಯೆಯಲ್ಲಿದ್ದಾರೆ ಎಂದು ಹೇಳಿದರು. ಇಟಾವೊನ್

ಹಬ್ಬಾಚರಣೆ ವೇಳೆ ನೂಕುನುಗ್ಗಲು| ಹಲವು ಮಂದಿಗೆ ಹೃದಯಸ್ತಂಭನ Read More »

ಸುಳ್ಯ: ಹಸುಗೂಸನ್ನು ಬಾವಿಗೆಸೆದು ಕೊಂದ ಪಾಪಿತಾಯಿ| ಕಾರಣವೇನು ಗೊತ್ತಾ?

ಸಮಗ್ರ ನ್ಯೂಸ್: ಹತ್ತುದಿನದ ಹಸುಗೂಸನ್ನು ತಾಯಿಯೊಬ್ಬಳು ಬಾವಿಗೆಸೆದು ಕೊಂದ ಕ್ರೂರ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೂತ್ಕುಂಜ ಗ್ರಾಮದಿಂದ ವರದಿಯಾಗಿದೆ. ಗ್ರಾಮದ ಬಸ್ತಿ ಕಾಡು ಎಂಬಲ್ಲಿ ಇಂದು(ಅ.29) ಸಂಜೆ ತಾಯಿ ಹತ್ತು ದಿನದ ಮಗುವನ್ನು ಬಾವಿಗೆ ಎಸೆದಿದ್ದು ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಮಗುವನ್ನು ಬಾವಿಗೆ ಎಸೆದ ತಾಯಿ ಪವಿತ್ರ ಎಂದು ಗುರುತಿಸಲಾಗಿದೆ. ಈಕೆ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇತ್ತೀಚೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ

ಸುಳ್ಯ: ಹಸುಗೂಸನ್ನು ಬಾವಿಗೆಸೆದು ಕೊಂದ ಪಾಪಿತಾಯಿ| ಕಾರಣವೇನು ಗೊತ್ತಾ? Read More »

2023ರ ಎಸ್ಎಸ್ಎಲ್ ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದ ನಡೆಸಲಾಗುವ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿ ಪ್ರಕಟಿಸಿದೆ. ಪರೀಕ್ಷೆಯು 2023ರ ಎ.1ರಿಂದ 15ರವರೆಗೆ ನಡೆಯಲಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ದಿನಾಂಕ 01-04-2023ರಿಂದ ದಿನಾಂಕ 15-04-203ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆ

2023ರ ಎಸ್ಎಸ್ಎಲ್ ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »

ಕೂದಲೆಳೆಯಲ್ಲಿ ತಪ್ಪಿತು ಘೋರ ದುರಂತ| ಪೈಲಟ್ ನ ಸಮಯಪ್ರಜ್ಞೆ ಉಳಿಸಿತು ಪ್ರಯಾಣಿಕರ ಪ್ರಾಣ

ಸಮಗ್ರ ನ್ಯೂಸ್: ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದ್ದು, ಇಂಡಿಗೋ ವಿಮಾನದ ಪೈಲಟ್ ನ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಪ್ರಾಣ ಉಳಿದಿದೆ. ದೆಹಲಿಯಿಂದ ಬೆಂಗಳೂರಿಗೆ ಹೊರಟ್ಟಿದ ಇಂಡಿಗೋ ವಿಮಾನದ ಇಂಜಿನ್​ನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡಿತ್ತು. ಆದರೆ ಪೈಲೆಟ್​ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ 6E-2131 ನಂಬರಿನ ಇಂಡಿಗೋ ವಿಮಾನ ಟೇಕಾಫ್‌ ಆಗುತ್ತಿತ್ತು. ಆದರೆ ಟೇಕಾಫ್​​ ಆಗುತ್ತಿದ್ದಂತೆ ವಿಮಾನದ ಬಲಭಾಗದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಿಢೀರ್​​ ಬೆಂಕಿ ಕಾಣಿಸಿಕೊಳ್ತಿದ್ದಂತೆ ಪೈಲೆಟ್ ತಕ್ಷಣವೇ ವಿಮಾನವನ್ನ

ಕೂದಲೆಳೆಯಲ್ಲಿ ತಪ್ಪಿತು ಘೋರ ದುರಂತ| ಪೈಲಟ್ ನ ಸಮಯಪ್ರಜ್ಞೆ ಉಳಿಸಿತು ಪ್ರಯಾಣಿಕರ ಪ್ರಾಣ Read More »

ಮಂಗಳೂರು: ಅಕ್ರಮ ಕಸಾಯಿಖಾನೆ ವಶಕ್ಕೆ ಪಡೆದ ಅಧಿಕಾರಿಗಳು|

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೊಸ ಕಾನೂನಿನ ಅಡಿಯಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ-2020 ರ ಅಡಿಯಲ್ಲಿ ಈ ಅಕ್ರಮ ಕಸಾಯಿಖಾನೆ ಇದ್ದ ಮೂರು ಪ್ರದೇಶಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಕಾಯ್ದೆ ಜಾರಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಇಂತಹ ಕ್ರಮ ಜರುಗಿಸಲಾಗಿದೆ. ಕಾಟಿಪಳ್ಳದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ಹಕೀಮ್ ಹಾಗೂ ಮೊಹಮ್ಮದ್ ಪರ್ವೇಜ್ ನಡೆಸುತ್ತಿದ್ದರು ಹಾಗೂ ಗಂಜಿಮಠದಲ್ಲಿ ಮನೆಯೊಂದಕ್ಕೆ ಹೊಂದಿಕೊಂಡಂತೆ ಇದ್ದ ಪ್ರದೇಶದಲ್ಲಿ

ಮಂಗಳೂರು: ಅಕ್ರಮ ಕಸಾಯಿಖಾನೆ ವಶಕ್ಕೆ ಪಡೆದ ಅಧಿಕಾರಿಗಳು| Read More »

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು

ಸಮಗ್ರ ನ್ಯೂಸ್: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು , ಇಬ್ಬರು ಗಾಯಗೊಂಡ ಘಟನೆ ಶನಿವಾರ ಸಂಜೆ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಪೇರಾಲ್ – ಕಣ್ಣೂರು ರಸ್ತೆಯಲ್ಲಿ ನಡೆದಿದೆ. ಪೆರುವಾಡ್ ಕಡಪ್ಪುರದ ಅನಾಸ್ ( ೨೭) ಮೃತಪಟ್ಟವರು. ಜೊತೆಗಿದ್ದ ಮೊಗ್ರಾಲ್ ರಹಮತ್ ನಗರದ ಮುಹಮ್ಮದ್ ಪುಳಿಕ್ಕೂರಿನ ಮುಹಮ್ಮದ್ ( ೨೦) ಮತ್ತು ಸುಹೈಲ್ ( ೨೮) ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸುಹೈಲ್ ನ ಸ್ಥಿತಿ

ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಪಲ್ಟಿ; ಸವಾರ ಸಾವು Read More »

ಸುರತ್ಕಲ್ ಟೋಲ್ ವಿರುದ್ಧ ಅಹೋರಾತ್ರಿ ಧರಣಿ!

ಸಮಗ್ರ ನ್ಯೂಸ್: ಮಂಗಳೂರು‌ ಹೊರವಲಯದ ಸುರತ್ಕಲ್ ನ ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಇಂದಿನಿಂದ ಅನಿರ್ದಿಷ್ಟ ಅವಧಿ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭಿಸಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜಮಾಯಿಸಿದ ಹೋರಾಟ ಸಮಿತಿ ಮುಖಂಡರು, ಸದಸ್ಯರು ಟೋಲ್ ಮುಂಭಾಗದಲ್ಲಿ ಹಗಲು ರಾತ್ರಿ ಧರಣಿ ಕೂತಿದ್ದಾರೆ.ಈ ವೇಳೆ ಮಾತಾಡಿದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು, “ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಜಿಲ್ಲೆಯ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಏಳು ವರ್ಷಗಳಿಂದ ಟೋಲ್

ಸುರತ್ಕಲ್ ಟೋಲ್ ವಿರುದ್ಧ ಅಹೋರಾತ್ರಿ ಧರಣಿ! Read More »

ಇಂದು ಪುನಿತ್ ರಾಜ್ ಕುಮಾರ್ ಪ್ರಥಮ ಪುಣ್ಯ ಸ್ಮರಣೆ| ರಾಜ್ಯಾದ್ಯಂತ ಹಲವು ಕಾರ್ಯಕ್ರಮ ಆಯೋಜನೆ

ಸಮಗ್ರ ನ್ಯೂಸ್: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ರಾಜ್ಯಾದ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಪ್ಪು ಸಮಾಧಿಯ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬರುತ್ತಿದ್ದಾರೆ. ಅಕ್ಟೋಬರ್​ 28ರ ರಾತ್ರಿ ಪೂರ್ತಿ ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ. ದೂರದ ಊರುಗಳಿಂದ ಬಂದ ಅನೇಕ ಅಭಿಮಾನಿಗಳಿಗೆ ಇದರಿಂದ ಅನುಕೂಲ ಆಗಲಿದೆ. ಎಲ್ಲರಿಗೂ ಅಪ್ಪು ಸಮಾಧಿಯ ದರ್ಶನ ಸಿಗಲಿದೆ. ಇದರ ಜೊತೆಗೆ ಸಾಧು ಕೋಕಿಲ

ಇಂದು ಪುನಿತ್ ರಾಜ್ ಕುಮಾರ್ ಪ್ರಥಮ ಪುಣ್ಯ ಸ್ಮರಣೆ| ರಾಜ್ಯಾದ್ಯಂತ ಹಲವು ಕಾರ್ಯಕ್ರಮ ಆಯೋಜನೆ Read More »

‘ಕಾಂತಾರ’ ಕ್ಕೆ ಬಿಗ್ ಶಾಕ್| ವರಾಹರೂಪಂ ಹಾಡು ಬಳಸದಂತೆ ಕೇರಳ‌ ಕೋರ್ಟ್ ನಿಂದ ತಡೆಯಾಜ್ಞೆ

ಸಮಗ್ರ ನ್ಯೂಸ್: ವಿಶ್ವದೆಲ್ಲೆಡೆ ಕಾಂತಾರ ಸಿನಿಮಾದ ಅಬ್ಬರ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿಗೆ ವಿವಾದ ಸುತ್ತಿಕೊಂಡಿದ್ದು, ಸದ್ಯ ಕೇರಳದ ನ್ಯಾಯಾಲಯವೊಂದು ಹಾಡು ಬಳಸದಂತೆ ತಡೆಯಾಜ್ಞೆ ನೀಡಿದೆ. ‘ವರಾಹರೂಪಂ’ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿತ್ತು.

‘ಕಾಂತಾರ’ ಕ್ಕೆ ಬಿಗ್ ಶಾಕ್| ವರಾಹರೂಪಂ ಹಾಡು ಬಳಸದಂತೆ ಕೇರಳ‌ ಕೋರ್ಟ್ ನಿಂದ ತಡೆಯಾಜ್ಞೆ Read More »