ಇಂದು(ಅ.28) ಗಂಧದ ಗುಡಿ ರಿಲೀಸ್| ಅಪ್ಫು ಅಭಿಮಾನಿಗಳ ಮುಗಿಲು ಮುಟ್ಟಿದ ಹರ್ಷೋದ್ಗಾರ
ಸಮಗ್ರ ನ್ಯೂಸ್: ರಾಜ್ಯಾದ್ಯಂತ ಪುನೀತ್ ರಾಜ್‌ಕುಮಾರ್ ನಟನೆಯ ‘ಗಂಧದ ಗುಡಿ’ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್ ಶೋ ಆರಂಭವಾಗಿದೆ. ಎಲ್ಲರೂ ಗಂಧದ ಗುಡಿ ಸಾಕ್ಷ್ಯಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಥಿಯೇಟರ್‌ಗಳ ಎದುರು ಪುನೀತ್ ರಾಜ್‌ಕುಮಾರ್ ಅವರ ಕಟೌಟ್‌ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ಅವುಗಳಿಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 225ಕ್ಕೂಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ ರಿಲೀಸ್ ಆಗಲಿದೆ.
ಇಂದು(ಅ.28) ಗಂಧದ ಗುಡಿ ರಿಲೀಸ್| ಅಪ್ಫು ಅಭಿಮಾನಿಗಳ ಮುಗಿಲು ಮುಟ್ಟಿದ ಹರ್ಷೋದ್ಗಾರ Read More »