ಬೆಳ್ತಂಗಡಿ: ರಸ್ತೆ ಗುಂಡಿಗಳಲ್ಲಿ ದೀಪ ಬೆಳಗಿತು.!
ಸಮಗ್ರ ನ್ಯೂಸ್: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯ ವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನ ಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆಯಿತು. ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ , ಸಿಪಿಐ(ಎಂ) […]
ಬೆಳ್ತಂಗಡಿ: ರಸ್ತೆ ಗುಂಡಿಗಳಲ್ಲಿ ದೀಪ ಬೆಳಗಿತು.! Read More »