Ad Widget .

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ|

ಸಮಗ್ರ ನ್ಯೂಸ್: ನಟ ದಿ. ಡಾ.ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ನಟ, ನಿರ್ಮಾಪಕ, ಗಾಯಕ ಕರ್ನಾಟಕ ರತ್ನ ಪುನೀತ್‌ ರಾಜ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ನೀಡಿ ಗೌರವಿಸಲಾಯಿತು.

Ad Widget . Ad Widget .

ಇದೇ ವೇಳೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್‌ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್‌, ಜ್ಯೂ.ಎನ್‌ಟಿಆರ್‌ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮಕ್ಕೆ ಸಾವಿರಾರು ಜನತೆ ಆಗಮಿಸಿ ನೆಚ್ಚಿನ ನಟನಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ad Widget . Ad Widget .

ಇದೇ ವೇಳೆ ಕಾರ್ಯಕ್ರಮ ಆಗಮಕ್ಕೂ ಮುನ್ನ ಗಾಯಕರು ನಟ ಪುನೀತ್‌ ರಾಜ್‌ಕುಮಾರ್‌ ಅವರ ಅಭಿನಯದ ಸಿನಿಮಾ ಹಾಡುಗಳನ್ನು ಹಾಡಿದ್ದರು. ಇದೇ ವೇಳೆ ಅಪ್ಪು ಅವರ ಕುರಿತು ಕಿರುಚಿತ್ರವನ್ನು ಕೂಡ ಪ್ರದರ್ಶನ ಮಾಡಿದರು.

Leave a Comment

Your email address will not be published. Required fields are marked *