Ad Widget .

ಚಂದ್ರಗ್ರಹಣ ಹಿನ್ನಲೆ| ಧರ್ಮಸ್ಥಳದಲ್ಲಿ ದೇವರ ದರ್ಶನ ಮತ್ತು ಸೇವೆಗಳ ವ್ಯತ್ಯಯ

ಸಮಗ್ರ ನ್ಯೂಸ್: ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ ನ.8 ರಂದು ಮಂಗಳವಾರ ಸಂಭವಿಸಲಿರುವ ಹಿನ್ನಲೆಯಲ್ಲಿ ಅಂದು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 01.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

Ad Widget . Ad Widget .

ಮಧ್ಯಾಹ್ನ 1.30 ರವರೆಗೆ ಭೋಜನಾ ವ್ಯವಸ್ಥೆ ಇರಲಿದ್ದು ಬಳಿಕ ಸಂಜೆ 7 ರ ಬಳಿಕ ಅನ್ನಪೂರ್ಣ ಅನ್ನಛತ್ರದಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ದೇವಳದ ಪ್ರಕಟನೆ ತಿಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *