ಕಾಂಗ್ರೆಸ್ ಗೆ ಬಿಗ್ ಶಾಕ್| ಮುದ್ದಹನುಮೇಗೌಡ ಸೇರಿ‌ ಹಲವರು ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್: ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ‌ ಸಂಸದ ಎಸ್​.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರೂ ಆದ ನಟ ಶಶಿಕುಮಾರ್ ಇಂದು(ನ.೩) ಬಿಜೆಪಿ ಸೇರ್ಪಡೆಯಾದರು.

. Ad Widget . Ad Widget . Ad Widget

ನಗರದ ಬಿಜೆಪಿ ಕಚೇರಿಯಲ್ಲಿ ಇಬ್ಬರಿಗೂ ಬಿಜೆಪಿ ಶಾಲು ಹೊದಿಸಿ, ಬಿಜೆಪಿ ಬಾವುಟ ಕೈಗೆ ಕೊಟ್ಟು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್​ ಅವರು ಸ್ವಾಗತಿಸಿದರು.

. Ad Widget .

ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಕೂಡ ಬಿಜೆಪಿಗೆ ಸೇರ್ಪಡೆಯಾದರು. ಸಚಿವರಾದ ಅಶ್ವಥ್ ನಾರಾಯಣ್, ಎಸ್.ಟಿ. ಸೋಮಶೇಖರ್, ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಶಾಸಕರಾದ ಮಸಾಲೆ ಜಯರಾಂ, ಸಿ.ಪಿ.ಯೋಗೀಶ್ವರ್, ರಾಜ್ಯಸಭಾ ಸದಸ್ಯ ಜಗ್ಗೇಶ್, ರಾಜ್ಯ ಬಿಜೆಪಿ ಸಂಘಟನಾ ಪ್ರದಾನ ಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *