ರಾಜ್ಯದಲ್ಲಿ ಐದು ದಿನ ಸಾಧಾರಣ ಮಳೆ ಸಂಭವ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget ... ..

ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಗುರುವಾರ ಯೆಲ್ಲೋ ಅಲರ್ಟ್‌ ಘೋಷಿಸಿದ್ದು ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

Ad Widget

ಉಳಿದೆಡೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ನ.7ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *