Ad Widget .

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಗೆ ಲಾರಿ ಡಿಕ್ಕಿ

ಸಮಗ್ರ ನ್ಯೂಸ್: ಟಿಪ್ಪರ್ ಲಾರಿಯೊಂದು ಅಂಬ್ಯುಲೆನ್ಸ್ ವಾಹನಕ್ಕೆ ಡಿಕ್ಕಿಯಾದ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ನ.2ರ ರಾತ್ರಿ ವೇಳೆ ಸಂಭವಿಸಿದೆ.

Ad Widget . Ad Widget .

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಇದಾಗಿದ್ದು, ರೋಗಿಯೋರ್ವರನ್ನು ಕೆ.ವಿ.ಜಿ.ಆಸ್ಪತ್ರೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಈ‌ ಘಟನೆ ನಡೆದಿದೆ.

Ad Widget . Ad Widget .

ದಿವ್ಯ ರೂಪ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ‌ ಇದಾಗಿದ್ದು, ಅಪಘಾತದಲ್ಲಿ ಚಾಲಕ ಸಹಿತ ರೋಗಿಗೆ ಯಾವುದೇ ಅಪಾಯವಾಗಿಲ್ಲ.

Leave a Comment

Your email address will not be published. Required fields are marked *