Ad Widget .

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎನಿಂದ ಶಾಫಿ ಬೆಳ್ಳಾರೆ ಸೇರಿ ಮೂವರ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ.

Ad Widget . Ad Widget .

ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Ad Widget . Ad Widget .

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ ಎ ಅಧಿಕಾರಿಗಳು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆ ಗ್ರಾಮಪಂಚಾಯಿತಿ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ, ಎಸ್ ಡಿ ರಾಜ್ಯ ಕಾರ್ಯದರ್ಶಿ ಶೆಫಿ ಬೆಳ್ಳಾರೆಯನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *