Ad Widget .

ಚಿಕ್ಕಮಗಳೂರು: ರಸ್ತೆ ಅವ್ಯವಸ್ಥೆ ಬಗ್ಗೆ ವ್ಯಂಗ್ಯ ಚಿತ್ರದ ಮೂಲಕ ಆಕ್ರೋಶ ಹೊರ ಹಾಕಿದ ನಾಗರೀಕರು

ಸಮಗ್ರ ನ್ಯೂಸ್: ರಸ್ತೆ ಅವ್ಯವಸ್ಥೆ ಬಗ್ಗೆ ನಾಗರೀಕರು ವ್ಯಂಗ್ಯ ಚಿತ್ರದ ಮೂಲಕ ಆಕ್ರೋಶ ಹೊರ ಹಾಕಿದ ಘಟನೆ ಚಿಕ್ಕಮಗಳೂರಿನ ಕಳಸ ಪಟ್ಟಣದಲ್ಲಿ ನಡೆದಿದೆ.

Ad Widget . Ad Widget .

ಕಳಸ ಪಟ್ಟಣದ ಮುಖ್ಯ ರಸ್ತೆಯಿಂದ ಹೊರನಾಡಿಗೆ ತೆರಳುವ ರಸ್ತೆಯ ದುಸ್ಥಿತಿಯಿಂದ ವಾಹನಗಳು ಚಲಿಸದಷ್ಟು ಹೊಂಡ-ಗುಂಡುಗಳಿಂದ ಹದಗಟ್ಟು ಹೋಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಗಿಲ್ಲ.

Ad Widget . Ad Widget .


ಈ ಹಿನ್ನಲೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಚಿತ್ರಗಳು ವ್ಯಾಪಕವಾಗಿ ವೈರಲ್ ಮಾಡಲಾಗಿದೆ. ಅಲ್ಲದೆ ಕಳಸ ತಾಲೂಕು ಕೇಂದ್ರವಾಗಿದ್ದರೂ ಅಭಿವೃದ್ದಿ ಶೂನ್ಯ ಎನ್ನುವ ಆಕ್ರೋಶ ಕೂಡ ಹೊರಹಾಕಿದ್ದಾರೆ.
ಇದರಿಂದ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ತೀವ್ರ ಮುಜುಗರಕ್ಕೆ ಒಳಪಡುವಂತಾಗಿದೆ.

Leave a Comment

Your email address will not be published. Required fields are marked *