Ad Widget .

ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಸಮಗ್ರ ನ್ಯೂಸ್: ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.

Ad Widget . Ad Widget .

ನ.22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ. ನ. 23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಅಂಗವಾಗಿ ಕೆಎಸ್‌ಆರ್‌ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *