ಪೇಪರ್ ಓದುತ್ತಿದ್ದ ವ್ಯಕ್ತಿಗೆ ಹೃದಯಾಘಾತ

ಸಮಗ್ರ ನ್ಯೂಸ್ : ಪೇಪರ್ ಓದುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ರಾಜಸ್ಥಾನದಲ್ಲಿ ಸಂಭವಿಸಿದೆ.

. Ad Widget . Ad Widget

ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಪಚ್ಚಪದ್ರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಆಸ್ಪತ್ರೆಗೆ ಆಗಮಿಸಿದ್ದ ವ್ಯಕ್ತಿ ಹೊರಗೆ ಕುಳಿತು ಪೇಪರ್ ಓದುತ್ತಿದ್ದರು. ಇದ್ದಕ್ಕಿದ್ದಂತೆ ವ್ಯಕ್ತಿ ಕುಸಿದು ಬಿದ್ದಿದ್ದಾರೆ. ಕೂಡಲೇ ಜನರು ಬಂದು ಕುಸಿದು ಬಿದ್ದ ವ್ಯಕ್ತಿಯ ಉಪಚರಿಸಿದ್ದಾರೆ. ಆದರೆ ಅದಾಗಲೇ ವ್ಯಕ್ತ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *