Ad Widget .

ಇನ್ಮುಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಲ್ಲ!! ಹಾಗಾದ್ರೆ ಮತ್ತಿನ್ನೇನು?

ಸಮಗ್ರ ನ್ಯೂಸ್: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ’ ಎಂದು ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಸಹ ಅಧಿಸೂಚನೆ ಪ್ರಕಟಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget .

ಅಧಿಸೂಚನೆಯಲ್ಲಿ ಕಡತ, ಮೊಹರು, ಪತ್ರ ವ್ಯವಹಾರದಲ್ಲಿಯೂ ಹೊಸ ಹೆಸರು ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ.

ಇನ್ನು ಮುಂದೆ ಈ ಕಚೇರಿಯಿಂದ ನಡೆಸುವ ಯಾವುದೇ ಪತ್ರ ವ್ಯವಹಾರ ಹಾಗೂ ಇನ್ನಿತರ ಕಡತಗಳಿಗೆ ಮೊಹರು ಹಾಕುವ ಸಂದರ್ಭದಲ್ಲಿ ”ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು 56003” ಎಂಬ ಹೆಸರಿನಲ್ಲಿ ವ್ಯವಹರಿಸಲು ಸೂಚಿಸಿದೆ.

Leave a Comment

Your email address will not be published. Required fields are marked *