ಉಪ್ಪಿನಂಗಡಿ: ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ಪ್ರವಹಿಸಿ‌ ಓರ್ವ ಸಾವು; ಮತ್ತಿಬ್ಬರು ಗಂಭೀರ

ಸಮಗ್ರ ನ್ಯೂಸ್ : ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ತಾಗಿ ಒಬ್ಬ ಸಾವಿಗೀಡಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನಡೆದಿದೆ.

Ad Widget ... ..

ಮೂವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಬೆನ್ನಲ್ಲೇ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಚಿಕಿತ್ಸೆ ಫಲಿಸದೆ ಓರ್ವ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗಿದೆ. ಇನ್ನಿಬ್ಬರು ಕೂಡ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *