ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಅಪಾರ್ಟ್ ಮೆಂಟ್ 10 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನಾಗವಾರ ಸಮೀಪದ ಖಾಸಗಿ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.

Ad Widget ... ..

ಮೋಹಿನ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮೋಹಿನ್ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *