ಬೆಳಗಾವಿ: ಈಜು ಕಲಿಯಲು ಹೋಗಿ ನೀರಿನಲ್ಲಿ ಮುಳುಗಿ ಬಾಲಕ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ಥನಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಿ ದೇವಾಲಯದ ಹತ್ತಿರ ಬಾವಿಯಲ್ಲಿ ಬಾಳೇಶ ಕಾಂಬಳೆ ಎಂಬ ಬಾಲಕನು ಈಜು ಕಲಿಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

Ad Widget ... ..

ಸ್ಥಳ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರಿನಲ್ಲಿ ಮುಳುಗಿದ ಬಾಲಕನ ಶವವನ್ನು ಮೇಲೆಕ್ಕೆ ಎತ್ತಲಾಗಿದೆ. ಬಾಲಕನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು.

Ad Widget

ಅಥಣಿ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Leave a Comment

Your email address will not be published. Required fields are marked *