ಕೊಯಮತ್ತೂರು: ಕಾರು ಸ್ಫೋಟ ಪ್ರಕರಣ|
45 ಸ್ಥಳಗಳಲ್ಲಿ ಎನ್‌ಐಎ ಶೋಧ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಚೆನ್ನೈ, ಮಧುರೈ ಸೇರಿದಂತೆ 45 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

Ad Widget ... ..

ಎನ್‌ಐಎ ಅಧಿಕಾರಿಗಳು ಕೊಯಮತ್ತೂರಿನಲ್ಲಿ 20, ಚೆನ್ನೈಯಲ್ಲಿ 12ಕ್ಕೂ ಹೆಚ್ಚು ಮತ್ತು ಮುಧುರೈ, ರಾಮನಾಥಪುರಂ ಸೇರಿದಂತೆ ರಾಜ್ಯದ ಹಲವೆಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Ad Widget

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಬಂಧಿಸಿರುವ ಆರು ಆರೋಪಿಗಳಿಗೆ ಸಂಬಂಧಪಟ್ಟ ಸ್ಥಳ ಹಾಗೂ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ನಿಷೇಧಿತ ಸಂಘಟನೆಯ ಸದಸ್ಯರನ್ನು ತನಿಖೆ ಒಳಪಡಿಸುತ್ತಿದ್ದಾರೆ.

ಕೊಯಮತ್ತೂರಿನ ಉಕ್ಕಡಂ ದೇವಾಲಯದ ಬಳಿ ಅಕ್ಟೋಬರ್ 23ರಂದು ಕಾರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಅದರಲ್ಲಿದ್ದ ಜಮೀಶ್ ಮುಬೀನ್ ಎಂಬಾತ ಮೃತಪಟ್ಟಿದ್ದ.

Leave a Comment

Your email address will not be published. Required fields are marked *