ಹುಣಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೀರಂಗೂರು ಗ್ರಾಮದಲ್ಲಿ ನಡೆದಿದೆ.

Ad Widget ... ..

ಕೆ ಬಿ ರಾಮು(38) ಮೃತ ರೈತ, ಇವರು ವ್ಯವಸಾಯಕ್ಕೆ ಕೈ ಸಾಲ ಹಾಗೂ ತನ್ನ ಹೆಂಡತಿಯ ಹೆಸರಿನಲ್ಲಿ ಸ್ವ ಸಹಾಯ ಸಂಘಗಳಲ್ಲಿ ಸಾಲ ಪಡೆದಿದ್ದರು. ಅದನ್ನು ತೀರಿಸಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

ಇನ್ನು ಈ ಪ್ರಕರಣ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

Leave a Comment

Your email address will not be published. Required fields are marked *