Ad Widget .

ಮೈಸೂರು:ಅರಣ್ಯ ಇಲಾಖೆಯ ಕಾರ್ಯಾಚರಣೆ|ಶ್ರೀಗಂಧ ಮರ ವಶ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಅರಣ್ಯ ಇಲಾಖೆಯ ಸಂಚಾರ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಐದು ಕೆಜಿ ಶ್ರೀಗಂಧ ಮರವನ್ನು ಪಿರಿಯಾಪಟ್ಟಣ ತಾಲ್ಲೂಕಿನ ನಿಲುವಾಡಿ ಬಳಿ ವಶಪಡಿಸಿಕೊಳ್ಳಲಾಗಿದೆ.

Ad Widget . Ad Widget .

ಅರಣ್ಯ ಇಲಾಖೆಯಿಂದ ಕದ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಧರ್ಮ ಮತ್ತು ಯುಸೂಫ್ ಪರಾರಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ದ್ವಿಚಕ್ರ ವಾಹನ ಬಿಟ್ಟು ಪರಾರರಿಯಾಗಿದರೆ ಇನ್ನು ಶ್ರೀಗಂಧದ ಮರ ದ್ವಿಚಕ್ರ ವಾಹನವನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *