ಚಿಕ್ಕಮಗಳೂರು: ಕನಕ ಜಯಂತಿ ಕಾರ್ಯಕ್ರಮ|ಮಾಜಿ ಶಾಸಕ ಶ್ರೀನಿವಾಸ್ ಭಾಗಿಯಾಗದಂತೆ ಜನರಿಂದ ಧಿಕ್ಕಾರ.

ಸಮಗ್ರ ನ್ಯೂಸ್: ಶ್ರೀ ಗುರು ರೇವಣಸಿದ್ದೇಶ್ವರ ದೇವಸ್ಥಾನ ಕಮಿಟಿಯ ಹಣ ದುರುಪಯೋಗ ಆರೋಪದ ಹಿನ್ನಲೆ ತರೀಕೆರೆ ಪಟ್ಟಣದಲ್ಲಿ ಕನಕ ಜಯಂತಿ ಕಾರ್ಯಕ್ರಮಕ್ಕೆ ತೆರಳಿದ ಮಾಜಿ ಶಾಸಕ ಶ್ರೀನಿವಾಸ್ ಅವರಿಗೆ ಘೇರಾವ್ ಹಾಕಿದ ಘಟನೆ ಶುಕ್ರವಾರ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತರೀಕೆರೆ ಮಾಜಿ ಶಾಸಕನಿಗೆ ಜನರಿಂದ ಧಿಕ್ಕಾರ ಹಾಕಿದ್ದಾರೆ. ರೇವಣಸಿದ್ದೇಶ್ವರ ಕುರುಬ ಸಮಾಜದ ಮುಖಂಡರೂ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಮೆರವಣಿಗೆಯ ಟ್ರ್ಯಾಕ್ಟರ್ ಏರದಂತೆ, ಧ್ವಜಾರೋಹಣ ಮಾಡದಂತೆ ಆಕ್ರೋಶ ಹೊರ ಹಾಕಿದ್ದಾರೆ. ಶ್ರೀನಿವಾಸ್ ಅವರನ್ನ ಲೆಕ್ಕಿಸದೇ ಕಾರ್ಯಕ್ರಮ ಮುಂದುವರೆಸಿರುವ ಬಗ್ಗೆ ವರದಿಯಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *