Ad Widget .

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್ಐಎ ಬಂಧಿಸಿರುವುದಾಗಿ ವರದಿಯಾಗಿದೆ.

Ad Widget . Ad Widget .

ಬಂಧಿತನನ್ನು ಬೆಳ್ಳಾರೆ ನಿವಾಸಿ, ಅಡಿಕೆ ವ್ಯಾಪಾರಸ್ಥ ಮುಹಮ್ಮದ್ ಶಹೀದ್ (36) ಎಂದು ಗುರುತಿಸಲಾಗಿದೆ.

Ad Widget . Ad Widget .

ಇದರೊಂದಿಗೆ ಎನ್ ಐ ಎ ವಿಚಾರಣೆಗೆ ಒಳಪಡಿಸಲು ಬಂಧಿಸಿರುವವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಈಗಾಗಲೇ ಹಲವು ಕಡೆ ದಾಳಿ ಮಾಡಿರುವ ಎನ್ಐಎ ಕೆಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

Leave a Comment

Your email address will not be published. Required fields are marked *