ದೆಹಲಿ ಸುತ್ತಮುತ್ತ ಕಂಪಿಸಿದ ಭೂಮಿ| ಭಯದಿಂದ ಹೊರಗೋಡಿದ ಜನತೆ

ಸಮಗ್ರ ನ್ಯೂಸ್: ದೆಹಲಿ ಮತ್ತು ಅದರ ನೆರೆಹೊರೆಯ ಪ್ರದೇಶಗಳಲ್ಲಿ ಇಂದು ಭೂಕಂಪನದ ಅನುಭವ ಉಂಟಾಗಿರುವ ಬಗ್ಗೆ ತಿಳಿದು ಬಂದಿದೆ. ಭೂಮಿ ಕಂಪಿಸಿದ್ದರಿಂದ ಮನೆಯಿಂದ ಜನರು ಹೊರಗೆ ಓಡಿ ಬಂದಿದ್ದಾರೆ.

Ad Widget ... ..

ದೆಹಲಿ ಹಾಗೂ ನೋಯ್ಡಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇದೀಗ ಭೂಮಿ ಕಂಪಿಸಿದಂತ ಅನುಭವ ಉಂಟಾಗಿರೋದಾಗಿ ತಿಳಿದು ಬಂದಿದೆ. ಭೂಕಂಪನದ ಅನುಭವದಿಂದ ಜನರು ಭಯ ಭೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ ಎನ್ನಲಾಗಿದೆ.

Ad Widget

Leave a Comment

Your email address will not be published. Required fields are marked *