Ad Widget .

ಟಿ20 ವಿಶ್ವಕಪ್ | ಎರಡನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಇಂಗ್ಲೆಂಡ್| ಪಾಕಿಸ್ತಾನಕ್ಕೆ ಭಾರೀ ಮುಖಭಂಗ

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಸೋಲು ಕಂಡಿದೆ. ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ವಿಶ್ವಕಪ್ ಗೆದ್ದು ಚಾಂಪಿಯನ್ ಆಗಿದೆ. ಫೈನಲ್ ಇಂಗ್ಲೆಂಡ್ 5 ವಿಕೆಟ್ ಗಳಿಂದ ತಂಡ ಜಯಭೇರಿ ಬಾರಿಸಿದೆ.

Ad Widget . Ad Widget .

ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತ್ತು. ಇಂಗ್ಲೆಂಡ್ ತಂಡ 19 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿ ಚಾಂಪಿಯನ್ ಪಟ್ಟಕ್ಕೇರಿದೆ.

Ad Widget . Ad Widget .

Leave a Comment

Your email address will not be published. Required fields are marked *