ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿ‌ ಡಾ. ಚಂದ್ರಗುಪ್ತ ನೇಮಕ

ಸಮಗ್ರ ನ್ಯೂಸ್: ಪಶ್ಚಿಮ ವಲಯ (ಮಂಗಳೂರು) ನೂತನ ಐಜಿಪಿಯಾಗಿ ಡಾ.ಚಂದ್ರಗುಪ್ತ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

Ad Widget ... ..

2006ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಚಂದ್ರಗುಪ್ತ ಈವರೆಗೆ ಮೈಸೂರು ನಗರದ ಪೊಲೀಸ್ ಆಯುಕ್ತರು ಹಾಗೂ ಡಿಐಜಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Ad Widget

ಈವರೆಗೆ ಪಶ್ಚಿಮ ವಲಯ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ದೇವಜ್ಯೋತಿ ರೇ ಅವರನ್ನು ಮಾನವ ಹಕ್ಕುಗಳು ಮತ್ತು ಕುಂದು ಕೊರತೆ ವಿಭಾಗದ ಐಜಿಪಿಯಾಗಿ ನೇಮಕಗೊಳಿಸಲಾಗಿದೆ.

Leave a Comment

Your email address will not be published. Required fields are marked *