ಹಾಲು, ಮೊಸರಿನ ದರದಲ್ಲಿ ₹3 ಏರಿಕೆ| ಗ್ರಾಹಕರಿಗೆ ಕತ್ತರಿ, ಹೈನುಗಾರರಿಗೆ ಬಂಪರ್ ಕೊಡುಗೆ

ಸಮಗ್ರ ನ್ಯೂಸ್: ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ. ಹಾಗೂ ಮೊಸರಿನ ಬೆಲೆಯೂ ಕೂಡ 3 ರೂಪಾಯಿ ಏರಿಕೆ ಮಾಡಲಾಗಿದೆ. . . ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. . . ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ … Continue reading ಹಾಲು, ಮೊಸರಿನ ದರದಲ್ಲಿ ₹3 ಏರಿಕೆ| ಗ್ರಾಹಕರಿಗೆ ಕತ್ತರಿ, ಹೈನುಗಾರರಿಗೆ ಬಂಪರ್ ಕೊಡುಗೆ