Ad Widget .

ಕೊನೆಗೂ ಸುರತ್ಕಲ್ ಟೋಲ್ ಗೇಟ್ ರದ್ದು

ಸಮಗ್ರ ನ್ಯೂಸ್: ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಟೋಲ್‌ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಿರುವುದರ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

Ad Widget . Ad Widget .

ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *