ಸುಳ್ಯ – ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಬಸ್ ನಡುವೆ ಭೀಕರ ಅಪಘಾತ| ಲಾರಿ‌ ಚಾಲಕ ಗಂಭೀರ

ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸೇರಿ, ೧೦ ಮಂದಿ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಕಲ್ಲುಗುಂಡಿ ಎಂಬಲ್ಲಿ ನಡೆದಿದೆ. . . ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುವ ಲಾರಿ ಹಾಗೂ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುವ ಬಸ್ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಬಸ್ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. . … Continue reading ಸುಳ್ಯ – ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಬಸ್ ನಡುವೆ ಭೀಕರ ಅಪಘಾತ| ಲಾರಿ‌ ಚಾಲಕ ಗಂಭೀರ